ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

Team Udayavani, Dec 20, 2020, 4:14 PM IST

ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಪಕ್ಷದತ್ತ ಹೆಚ್ಚಿನ ಒಲವು ತೋರಿಸುತ್ತಿರುವ ಕಾರಣ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಸುದ್ದಿಗೆ ಸಿಎಂ ಯಡಿಯೂರಪ್ಪ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಬಿಎಸ್ ವೈ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರಷ್ಟೇ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು.  ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ಕುಮಾರಸ್ವಾಮಿಯವರು ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದಾರೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ.  ವಿಲೀನದ ಬಗೆಗಿನ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಸುಗ್ರೀವಾಜ್ಞೆ: ಗೋಹತ್ಯೆ ನಿಷೇಧ ವಿಧೇಯಕಕ್ಕೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ ಕಾರಣ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಆದರೆ ಪರಿಷತ್ ನಲ್ಲಿ ಮಂಡನೆಗೆ ಅವಕಾಶ ಸಿಕ್ಕಿರಲಿಲ್ಲ. ಜೆಡಿಎಸ್ ಕೂಡಾ ವಿರೋಧ ವ್ಯಕ್ತಪಡಿಸಿದ ಕಾರಣ ಸರ್ಕಾರಕ್ಕೆ ಪರಿಷತ್ ನಲ್ಲಿ ಬಹುಮತದ ಕೊರತೆ ಕಾಡಲಿದೆ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ತರಲು ಸರ್ಕಾರ ಮುಂದಾಗಿದೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.