ದೇಹದ ತೂಕ ಹೆಚ್ಚಾಗುತ್ತಿದೆಯೇ…ಎಚ್ಚರ ನಿದ್ರೆಯ ನಿರ್ಲಕ್ಷ್ಯ ಅಪಾಯಕಾರಿ

ಇನ್ನು ಮಹಿಳೆಯರಲ್ಲಿ ಹಾರ್ಮೋನ್‌ ಗಳ ಅಸಮತೋಲನಕ್ಕೆ ಇದು ಕಾರಣವಾಗುತ್ತದೆ.

Team Udayavani, Dec 22, 2020, 1:45 PM IST

ದೇಹದ ತೂಕ ಹೆಚ್ಚಾಗುತ್ತಿದೆಯೇ…ಎಚ್ಚರ ನಿದ್ರೆಯ ನಿರ್ಲಕ್ಷ್ಯ ಅಪಾಯಕಾರಿ

Representative Image

ಹೆಚ್ಚು ಅಥವಾ ಅತೀ ಕಡಿಮೆ ನಿದ್ದೆ ಯಾವುದೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಒಬ್ಬ ವ್ಯಕ್ತಿಗೆ ದಿನಕ್ಕೆ 6 ಗಂಟೆಗಳ ನಿದ್ದೆ ಅತ್ಯಾವಶ್ಯಕ ಎಂಬುದು ವೈಜ್ಞಾನಿಕವಾಗಿಯೂ ಸಾಬೀತಾಗಿರುವ ವಿಚಾರ. ಆದರೆ ಒತ್ತಡದ ಬದುಕಿನಲ್ಲಿ ಇಂದು ನಾವು ನಿದ್ದೆ ಮಾಡುವುದನ್ನು ನಿರ್ಲಕ್ಷಿಸುತ್ತಿದ್ದೇವೆ. ಇದರಿಂದ ಕೆಲವೊಂದು ಕಾಯಿಲೆಗಳಿಗೆ ನಾವೇ ಆಮಂತ್ರಣ ನೀಡುತ್ತಿದ್ದೇವೆ.

ಚೆನ್ನಾಗಿ ನಿದ್ರೆ ಮಾಡದೇ ಇದ್ದರೆ ಹೃದಯ ಆರೋಗ್ಯದ ಮೇಲೆ ಮೊದಲ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಇದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚಾಗುತ್ತದೆ. ಹಾಗಂತ ಹೆಚ್ಚು ನಿದ್ದೆ ಮಾಡುವುದು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದ್ದರಿಂದ ನಿದ್ರೆಗೆ ಉತ್ತಮ ವೇಳಾಪಟ್ಟಿ ಮಾಡಿಕೊಂಡು ಪಾಲಿಸುವುದು ಅತ್ಯಗತ್ಯ.

ಇನ್ನು ಮಹಿಳೆಯರಲ್ಲಿ ಹಾರ್ಮೋನ್‌ ಗಳ ಅಸಮತೋಲನಕ್ಕೆ ಇದು ಕಾರಣವಾಗುತ್ತದೆ. ನಿದ್ರೆ ಕಡಿಮೆಯಾದರೆ ದೇಹದಲ್ಲಿ ಗ್ಲೂಕೋಸ್‌ ಪ್ರಮಾಣ ಕಡಿಮೆಯಾಗಿ ಮಾಸಿಕ ಅವಧಿಯಲ್ಲಿ ಹೆಚ್ಚಿನ ನೋವು, ಸೆಳೆತಕ್ಕೆ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಥೈರಾಯ್ಡ ಸಮಸ್ಯೆಗೂ ಕಾರಣವಾಗುತ್ತದೆ. ಹೀಗಾಗಿ ಹಾರ್ಮೋನ್‌ ಸಮತೋಲನದಲ್ಲಿರಿಸಲು ಉತ್ತಮ ನಿದ್ದೆಯು ಅತ್ಯಾವಶ್ಯಕ.

ಇದನ್ನೂ ಓದಿ:ಕ್ಲಬ್ ಗೆ ಪೊಲೀಸ್ ದಾಳಿ: ಕ್ರಿಕೆಟರ್ ಸುರೇಶ್ ರೈನಾ, ಗಾಯಕ ಗುರು ರಾಂಧವ ಬಂಧನ

ದೇಹದ ತೂಕ ಇಳಿಸಬೇಕು ಎಂಬ ಯೋಚನೆಯಲ್ಲಿರುವವರಿಗೆ ಸರಿಯಾದ ನಿದ್ದೆಯೂ ಅತ್ಯಾವಶ್ಯಕ. ಎಷ್ಟೇ ವ್ಯಾಯಾಮ, ಡಯಟ್‌ ಮಾಡಿ
ಸರಿಯಾಗಿ ನಿದ್ದೆ ಮಾಡದೇ ಇದ್ದರೆ ದೇಹದ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗದೇ ಇರಬಹುದು. ನಿದ್ದೆ ಕಡಿಮೆಯಾದರೆ ತಿನ್ನುವ ಬಯಕೆ ಹೆಚ್ಚಾಗಿರುತ್ತದೆ. ಇದರಿಂದ ಮಧುಮೇಹದ ಅಪಾಯವೂ ಹೆಚ್ಚುತ್ತದೆ ಎನ್ನುತ್ತವೆ ಸಂಶೋಧನೆಗಳು. ಅದ್ದರಿಂದ ನಮ್ಮ ಆರೋಗ್ಯಕ್ಕೆ ಪೂರಕವಾಗಿ ನಿದ್ರೆ ಮಾಡುವುದು ಅತ್ಯಾವಶ್ಯಕ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.