ಕೋವಿಡ್ ಪರೀಕ್ಷೆ ಗೆದ್ದ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು: ಲಂಕಾ ಸರಣಿಗೆ ಸಿದ್ದ
Team Udayavani, Dec 22, 2020, 3:05 PM IST
ಜೊಹಾನ್ಸ್ಬರ್ಗ್: ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ನಡೆಸಲಾದ ಕೋವಿಡ್-19 ಪರೀಕ್ಷೆಯಲ್ಲಿ ದಕ್ಷಿಣ ಆಫ್ರಿಕಾದ ಎಲ್ಲ ಆಟಗಾರ ವರದಿ ನೆಗೆಟಿವ್ ಬಂದಿದೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ (ಸಿಎಸ್ಎ) ತಿಳಿಸಿದೆ.
ಪ್ರಿಟೋರಿಯಾದಲ್ಲಿರುವ ಜೈವಿಕ ಸುರಕ್ಷಾ ವಲಯಕ್ಕೆ ಪ್ರವೇಶಿಸುವ ಮುನ್ನ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೋವಿಡ್-19 ಪರೀಕ್ಷೆಗೆ ಒಳಗಾಗಿತ್ತು. ಈ ಮೊದಲು ದಕ್ಷಿಣ ಆಫ್ರಿಕಾದ ಇಬ್ಬರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ತಂಡದ ಸಂಖ್ಯೆಯನ್ನು 17ಕ್ಕೆ ಇಳಿಸಲಾಗಿತ್ತು. ಎರಡು ಪಂದ್ಯಗಳ ಟೆಸ್ಟ್ ಸರಣಿ ಡಿ. 26ರಿಂದ ಆರಂಭಗೊಳ್ಳಲಿದೆ.
ಕ್ಯಾಲಿಸ್ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಸಲಹೆಗಾರ
ಲಂಡನ್: ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಲ್ರೌಂಡರ್ ಜಾಕ್ ಕ್ಯಾಲಿಸ್ ಈಗ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಸಲಹೆಗಾರನಾಗಿ ನೇಮಕಗೊಂಡಿದ್ದಾರೆ. ಮುಂಬರುವ ಶ್ರೀಲಂಕಾ ಪ್ರವಾಸದ ವೇಳೆ ಕ್ಯಾಲಿಸ್ ಈ ಜವಾಬ್ದಾರಿಯನ್ನು ಮೊದಲ ಬಾರಿಗೆ ನಿಭಾಯಿಸಲಿದ್ದಾರೆ. ಎರಡು ಪಂದ್ಯಗಳ ಈ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಒಟ್ಟು7 ಮಂದಿ ಕೋಚಿಂಗ್ ಸಿಬ್ಬಂದಿಯನ್ನು ನೇಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ