ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಪ್ರಶಸ್ತಿ ಪ್ರದಾನ

Team Udayavani, Dec 23, 2020, 1:11 AM IST

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಪ್ರಶಸ್ತಿ ಪ್ರದಾನ

ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಪ್ರಧಾನಿಯವರ ಪರವಾಗಿ "ಲೀಜನ್‌ ಆಫ್ ಮೆರಿಟ್‌' ಗೌರವ ಸ್ವೀಕರಿಸಿದರು.

ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅತ್ಯುನ್ನತ ಸೇನಾ ಗೌರವವಾದ “ಲೀಜನ್‌ ಆಫ್ ಮೆರಿಟ್‌’ಗೆ ಪಾತ್ರರಾಗಿದ್ದು, ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಮಂಗಳವಾರ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

ಪ್ರಧಾನಿ ಅವರ ಪರವಾಗಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರನ್‌ಜಿತ್‌ ಸಿಂಗ್‌ ಸಂಧು ಅವರು ಶ್ವೇತಭವನದಲ್ಲಿ ಅಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರಯಾನ್‌ರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದ್ವಿಪಕ್ಷೀಯ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಎತ್ತರಕ್ಕೆ ಒಯ್ದಿದ್ದಕ್ಕಾಗಿ ಹಾಗೂ ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದ್ದಕ್ಕಾಗಿ ಮೋದಿ ಅವರಿಗೆ ಈ ಗೌರವ ಸಂದಿದೆ.

ಪ್ರಧಾನಿ ಮೋದಿ ಅವರ ದಿಟ್ಟ ನಾಯಕತ್ವ, ದೂರದೃಷ್ಟಿತ್ವ, ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧವನ್ನು ಎತ್ತರಕ್ಕೇರಿಸುವಲ್ಲಿ ವಹಿಸಿರುವ ಮಹತ್ವದ ಪಾತ್ರ, ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ, ಅಮೆರಿಕದ ಅತ್ಯುನ್ನತ ಚೀಫ್ ಕಮಾಂಡರ್‌ ಆಫ್ ದಿ ಲೀಜನ್‌ ಆಫ್ ಮೆರಿಟ್‌ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಒಬ್ರಿಯಾನ್‌ ಟ್ವೀಟ್‌ ಮಾಡಿದ್ದಾರೆ.

ಅಮೆರಿಕದ ಅತ್ಯುನ್ನತ ಪ್ರಶಸ್ತಿಯನ್ನು ಗೌರವದಿಂದ ಸ್ವೀಕರಿಸುತ್ತಿದ್ದೇನೆ. ಅಮೆರಿಕ ಮತ್ತು ಭಾರತ ನಡುವೆ ಉತ್ತಮ ಬಾಂಧವ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಿದ ಜನರ ಪ್ರಯತ್ನಕ್ಕೆ ಸಂದ ಗೌರವ ಇದು.
ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.