ಶಿವಮೊಗ್ಗ: ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲು ಚಿಂತನೆ; ಕೆ.ಎಸ್.ಈಶ್ವರಪ್ಪ
Team Udayavani, Dec 23, 2020, 1:53 PM IST
ಶಿವಮೊಗ್ಗ: ಜಿಲ್ಲೆಯ ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢಗೊಳಿಸಲು ಯೋಗ ಪೂರಕ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲಾಗುವುದು. ಇದಲ್ಲದೆ ಕೋವಿಡ್ ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗುವುದು. ಈಗಾಗಲೇ ವಿದೇಶದಿಂದ ಬಂದವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.
ನಾಳೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ವಿದೇಶದಿಂದ ಬಂದವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಅವರನ್ನು ಎಲ್ಲಿ ಕ್ವಾರಂಟೈನ್ ಮಾಡಬೇಕು ಎಂದು ನಿರ್ಧರಿಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಾಂದ್ಯಂತ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ; ಹೊಸ ವರ್ಷಾಚರಣೆಗೆ ಬ್ರೇಕ್ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ