ಡಿ.31ರ ರಾತ್ರಿ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Team Udayavani, Dec 23, 2020, 11:21 PM IST

ಡಿ.31ರ ರಾತ್ರಿ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಡಿ.31ರ ರಾತ್ರಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಲಾಗಿದೆ.

ಜಿಲ್ಲೆಯ ಪ್ರವಾಸ ತಾಣಗಳಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್‌ ಬಳಸಲು ನಿರ್ದೇಶನ ನೀಡಲಾಗಿದೆ.

ಡಿ.31 ರ ರಾತ್ರಿ ಯಾವುದೇ ಪ್ರವಾಸಿಗರನ್ನು ನಂದಿ ಗಿರಿಧಾಮದಲ್ಲಿ ಉಳಿದುಕೊಳ್ಳಲು ನಿಷೇಧಿಸಲಾಗಿದೆ. ಜೊತೆಗೆ ಆನ್‌ಲೈನ್‌ ಬುಕ್ಕಿಂಗ್‌ ಸಹ ಸ್ಥಗಿತಗೊಳಿಸಲಾಗಿದೆ ಎಂದು ನಂದಿ ಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಯೋಜನೆಗೆ ಸಂಪುಟ ಅಸ್ತು

ಕ್ರಿಸ್‌ಮಸ್‌ ಮತ್ತು ಹೊಸವರ್ಷದ ಅಂಗವಾಗಿ ನಂದಿ ಗಿರಿಧಾಮ ಸಹಿತ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಯಾವುದೇ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಆದರೆ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ. ಈಗಾಗಲೇ ನಂದಿ ಗಿರಿಧಾಮದಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ ಪ್ರವಾಸಿಗರಿಗೆ ದಂಡ ವಿಧಿಸುವ ಮೂಲಕ ಶಾಕ್‌ ನೀಡಲಾಗಿದೆ.

ಟಾಪ್ ನ್ಯೂಸ್

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.