ಅವಿರೋಧ ಆಯ್ಕೆ: ಡಿಸಿಎಂ ಅಭಿನಂದನೆ

Team Udayavani, Dec 24, 2020, 1:06 PM IST

ಅವಿರೋಧ ಆಯ್ಕೆ: ಡಿಸಿಎಂ ಅಭಿನಂದನೆ

ರಾಮನಗರ: ಕೈಲಾಂಚ ಹೋಬಳಿ ಹುಣಸನಹಳ್ಳಿ ಗ್ರಾಪಂ ತಮ್ಮನಾಯಕನಹಳ್ಳಿ ಪರಿಶಿಷ್ಟ ಜಾತಿ ಮಹಿಳಾ ಮೀಸಲು ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದ ಶೋಭಾ ಮಂಟೇದಯ್ಯ ಅವರನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಭಿನಂದಿಸಿದ್ದಾರೆ.

ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಪ್ರವಾಸವಿದ್ದ ವೇಳೆ ಅವರನ್ನು ಭೇಟಿ ಮಾಡಿದ ಶೋಭಾ ಮಂಟೇದಯ್ಯ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿದ ಉಪಮುಖ್ಯಮಂತ್ರಿಗಳು ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಡಿಸಿಎಂ, ಜಿಲ್ಲೆಯಲ್ಲಿ ಈಗಷ್ಟೇ ನಮ್ಮ ಪಕ್ಷ ವ್ಯಾಪಕವಾಗಿ ನೆಲೆ ಕಾಣುತ್ತಿದೆ. ಈ ದಿಕ್ಕಿನಲ್ಲಿ ನಮ್ಮ ಉತ್ಸಾಹಿ ಕಾರ್ಯಕರ್ತರು ಹಾಗೂ ಮುಖಂಡರ ಶ್ರಮದಫ‌ಲವಾಗಿ ಬಿಜೆಪಿಬೆಂಬಲಿತ ಅಭ್ಯರ್ಥಿಯೊಬ್ಬರು ಅವಿರೋಧ ಆಯ್ಕೆಯಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಬಿಜೆಪಿಯ ಈ ಸಾಧನೆಯ ಹಿಂದೆ ಕೈಲಾಂಚ ಹೋಬಳಿ ಉಸ್ತುವಾರಿಗಳಾದ ರಾಷ್ಟ್ರೀಯ ಪರಿಷತ್‌ ಸದಸ್ಯ ಜಯಣ್ಣ, ಬಿಜೆಪಿ ನಗರ ಮಂಡಲ ಪ್ರಧಾನಕಾರ್ಯದರ್ಶಿಡಿ.ನರೇಂದ್ರ, ಸ್ಥಳೀಯ ಮುಖಂಡ, ತಾಪಂ ಮಾಜಿ ಸದಸ್ಯ ಮೂಡ್ಲಹಳ್ಳಿದೊಡ್ಡಿ ರವಿ ಹಾಗೂ ಜಿಲ್ಲಾ ಉಪಾಧ್ಯಕ್ಷೆ ಲೀಲಾವತಿ ಅವರ ಶ್ರಮವಿದೆ ಎಂದು ಅವರು ಶ್ಲಾಘಿಸಿದರು.

ಕೈಲಾಂಚ ಹೋಬಳಿ ಉಸ್ತುವಾರಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ ಮಾತನಾಡಿ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಒಗ್ಗಟ್ಟು ಹಾಗೂ ಅರ್ಪಣಾ ಮನೋಭಾವದ ಫ‌ಲವಾಗಿ ಹುಣಸನಹಳ್ಳಿ ಗ್ರಾಪಂ ಸದಸ್ಯರಾಗಿ ನಮ್ಮ ಪಕ್ಷದ ಅಭ್ಯರ್ಥಿ ಶೋಭಾ ಅವರು

ಅವಿರೋಧ ಆಯ್ಕೆಯಾಗಲು ಸಹಕಾರಿಯಾಯಿತು. ನಮ್ಮ ಜತೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ತಿಳಿಸಿದರು.ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು, ರಾಷ್ಟ್ರೀಯ ಪರಿಷತ್‌ ಸದಸ್ಯ ಜಯಣ್ಣ, ಹಿರಿಯ ಮುಖಂಡ ಎಚ್‌.ಎಂ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಂಕರ್‌, ಮಾಗಡಿ ಮಂಡಲ ಅಧ್ಯಕ್ಷ ಧನಂಜಯ, ರಾಮನಗರ ತಾಪಂ ಮಾಜಿ ಸದಸ್ಯ ಮೂಡ್ಲಹಳ್ಳಿದೊಡ್ಡಿ ರವಿ, ಜಿಲ್ಲಾ ಉಪಾಧ್ಯಕ್ಷೆ ಲೀಲಾವತಿ, ತಾಲೂಕು ಉಪಾಧ್ಯಕ್ಷ ಡಿ.ವಿ.ಗೋಪಾಲ್, ಮಾಜಿ ಗ್ರಾಪಂ ಸದಸ್ಯ ಕೃಷ್ಣಪ್ಪ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.