ರೈತರ ದೆಹಲಿ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿ: ವೈ.ಎಸ್.ವಿ.ದತ್ತ

ಎಪಿಎಂಸಿ ಖಾಸಗೀಕರಣ ಸುದ್ದಿ ಮೊದಲು ಉದಯವಾಣಿ ಪ್ರಕಟವಾಗಿದ್ದರ ನೆನಪು

Team Udayavani, Dec 24, 2020, 4:09 PM IST

ysv-datta

ಗಂಗಾವತಿ: ಭೂಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಕಳೆದ ಒಂದುವರೆ ತಿಂಗಳಿಂದ ರೈತರು‌ ನಡೆಸುತ್ತಿರುವ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ ಎಂದು ಜೆಡಿ ಎಸ್ ಪಕ್ಷದ ರಾಜ್ಯ ಮುಖಂಡ, ಪ್ರಗತಿಪರ ಚಿಂತಕ ವೈ.ಎಸ್.ವಿ.ದತ್ತ ಅಭಿಪ್ರಾಯಪಟ್ಟರು.

ಅವರು ಗಂಗಾವತಿಯಲ್ಲಿ ಉದಯವಾಣಿ ಜೊತೆ ಮಾತನಾಡಿ, ರಾಜ್ಯದ ಎಪಿಎಂಸಿ ಗಳನ್ನು ಖಾಸಗೀಕರಣ ಮಾಡುವ ಸುದ್ದಿ ಮೊದಲು ಉದಯವಾಣಿಯಲ್ಲಿ ಪ್ರಕಟವಾಗಿತ್ತು. ರೈತರು ಎಚ್ಚತ್ತುಕೊಳ್ಳದಿದ್ದರೆ ದೇಶದ ಕೃಷಿ ವ್ಯವಸ್ಥೆಗೆ ಭಾರಿ‌ಪೆಟ್ಟು ಬೀಳಲಿದ್ದು ಆಹಾರ ಸ್ವಾವಲಂಬನೆ ಆಹಾರ ಭದ್ರತೆ ಇಲ್ಲವಾಗುತ್ತದೆ. ಐಟಿಬಿಟಿಯವರು ಭೂಮಿ ಖರೀದಿಸಲು ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಗುವುದನ್ನು ತಪ್ಪಿಸಲು ಭೂಸುಧಾರಣಾ ಕಾಯ್ದೆಯ 79ಎ,ಬಿ,ಸಿ ಮತ್ತು 108ಕಾಯ್ದೆಗೆ ತಿದ್ದುಪಡಿಯನ್ನು ರಾಜ್ಯ ಸರಕಾರ ಮಾಡಿದ್ದು ಅವೈಜ್ಞಾನಿಕವಾಗಿದೆ ಎಂದರು.

ಇದನ್ನೂ ಓದಿ:ದತ್ತು ಶಾಲೆ ಪ್ರಗತಿ ಯೋಜನೆಗೆ ಸಿದ್ಧತೆ

ಇದರಿಂದ ಸಣ್ಣ ಹಿಡುವಳಿದಾರರು‌ ಬೀದಿಗೆ ಬರುವುದು ಖಚಿತ. ಇರುವ ಭೂಮಿ ಎಲ್ಲಾ ಶ್ರೀಮಂತರು‌ ಮತ್ತು‌ ದೊಡ್ಡ ದೊಡ್ಡ ಕಾರ್ಪೋರೆಟ್ ಕಂಪನಿಗಳ‌ ಪಾಲಾಗಲಿದ್ದು ರಾಜ್ಯ ಸರಕಾರ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಖಾಸಗೀಕರಣವನ್ನು ಮಾಡುವ ಕೇಂದ್ರ ಸರಕಾರ ನೀತಿ‌ ವಿರೋಧಿಸಬೇಕು ಎಂದು ಹೇಳಿದರು.

ಬಿಜೆಪಿ ಜೊತೆ ಜೆಡಿಎಸ್ ವಿಲೀನ ಅಥವಾ ಬೆಂಬಲಕ್ಕೆ ಗೌಡ ಬೆಂಬಲವಿಲ್ಲ: ಬಿಜೆಪಿ ಸರಕಾರದ ಕೆಲ‌ ನಿರ್ಧಾರಗಳನ್ನು ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಸಿದ್ದು ಖಂಡನೀಯ. ದೇವೇಗೌಡರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ಅಥವಾ ಪಕ್ಷವನ್ನು ಅದರಲ್ಲಿ ವಿಲೀನ ಮಾಡುವುದಕ್ಕೆ ವಿರೋಧಿಸಿದ್ದಾರೆ. ಗೌಡರ ನಿರ್ಧಾರ ಅವರ ಜೀವನ‌ ಸೆಕ್ಯೂಲರ್ ಎನ್ನುವುದನ್ನು ಹೇಳುತ್ತದೆ. ಗೌಡರ‌ ನಿಲುವು ತಮ್ಮ‌ನಿಲುವಾಗಿದೆ ಎಂದು‌ ದತ್ತ ಹೇಳಿದರು.

ಟಾಪ್ ನ್ಯೂಸ್

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ

2

STAR ಸಿನಿಮಾಗಳು ರಿಲೀಸ್‌ಗೆ ರೆಡಿ.. ದ್ವಿತೀಯಾರ್ಧದಲ್ಲಿ ಪುಟಿದೇಳುವುದೇ ಸ್ಯಾಂಡಲ್‌ ವುಡ್?

1-asasa

Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು

Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

‘ಅನರ್ಥ’ ನಂಬಿ ಬಂದ ಹೊಸಬರು; ಹಾಡು-ಟೀಸರ್‌ ರಿಲೀಸ್‌

‘ಅನರ್ಥ’ ನಂಬಿ ಬಂದ ಹೊಸಬರು; ಹಾಡು-ಟೀಸರ್‌ ರಿಲೀಸ್‌

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ

3

Kasaragod: ಹೊಸದುರ್ಗ; ಟ್ಯಾಂಕರ್‌ನಿಂದ ಅನಿಲ ಸೋರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.