ಆಸ್ಟ್ರೇಲಿಯನ್‌ ಓಪನ್‌ ಸ್ಪರ್ಧಾ ಪಟ್ಟಿಯಲ್ಲಿ ರೋಜರ್‌ ಫೆಡರರ್‌, ಸಾನಿಯಾ ಮಿರ್ಜಾ

Team Udayavani, Dec 25, 2020, 2:45 AM IST

ಆಸ್ಟ್ರೇಲಿಯನ್‌ ಓಪನ್‌ ಸ್ಪರ್ಧಾ ಪಟ್ಟಿಯಲ್ಲಿ ರೋಜರ್‌ ಫೆಡರರ್‌, ಸಾನಿಯಾ ಮಿರ್ಜಾ

ಮೆಲ್ಬರ್ನ್: ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರ ಯಾದಿಯನ್ನು ಕೂಟದ ಸಂಘಟಕರು ಗುರುವಾರ ಪ್ರಕಟಿಸಿದ್ದಾರೆ. ಇದರಲ್ಲಿ ರೋಜರ್‌ ಫೆಡರರ್‌ ಮತ್ತು ಸಾನಿಯಾ ಮಿರ್ಜಾ ಹೆಸರು ಕಾಣಿಸಿಕೊಂಡಿದೆ.

ಆದರೆ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರೋಜರ್‌ ಫೆಡರರ್‌ ಈ ಕೂಟದಲ್ಲಿ ಆಡುವ ಸಾಧ್ಯತೆ ಇಲ್ಲ ಎಂದು ಈಗಾಗಲೇ ತಿಳಿಸಿ ದ್ದಾರೆ. ಆದರೂ ಅವರ ಹೆಸರು ಕಂಡುಬಂದಿರುವುದು ಅಚ್ಚರಿಗೆ ಕಾರಣವಾಗಿದೆ. ಸಾನಿಯಾ ಆಡು ವುದು ಕೂಡ ಖಾತ್ರಿಯಾಗಿಲ್ಲ. ಒಟ್ಟು 104 ಆಟಗಾರರಿಗೆ ಇಲ್ಲಿ ನೇರ ಪ್ರವೇಶ ಸಿಗಲಿದೆ.

ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಆಡ ಲಿರುವ ಪುರುಷರ ಹಾಗೂ ವನಿತಾ ವಿಭಾಗದ ಅಗ್ರ 10 ಆಟಗಾರರ ಯಾದಿಯನ್ನೂ ಪ್ರಕಟಿಸಲಾಗಿದೆ.

ಪುರುಷರ ಸಿಂಗಲ್ಸ್‌: 1. ನೊವಾಕ್‌ ಜೊಕೋವಿಕ್‌, 2. ರಫೆಲ್‌ ನಡಾಲ್‌, 3. ಡೊಮಿನಿಕ್‌ ಥೀಮ್‌, 4. ಡ್ಯಾನಿಲ್‌ ಮೆಡ್ವೆಡೇವ್‌, 5. ರೋಜರ್‌ ಫೆಡರರ್‌, 6. ಸ್ಟೆಫ‌ನಸ್‌ ಸಿಸಿಪಸ್‌, 7. ಅಲೆಕ್ಸಾಂಡರ್‌ ಜ್ವೆರೇವ್‌, 8. ಆ್ಯಂಡ್ರೆ ರುಬ್ಲೇವ್‌, 9. ಡೀಗೊ ಶಾರ್ಟ್ಸ್ಮನ್‌, 10. ಮ್ಯಾಟಿಯೊ ಬೆರೆಟಿನಿ.

ವನಿತಾ ಸಿಂಗಲ್ಸ್‌: 1.ಆ್ಯಶ್ಲಿ ಬಾರ್ಟಿ, 2. ಸಿಮೋನಾ ಹಾಲೆಪ್‌, 3. ನವೋಮಿ ಒಸಾಕಾ, 4. ಸೋಫಿಯಾ ಕೆನಿನ್‌, 5. ಎಲಿನಾ ಸ್ವಿಟೋಲಿನಾ, 6. ಕ್ಯಾರೋಲಿನಾ ಪ್ಲಿಸ್ಕೋವಾ, 7. ಬಿಯಾಂಕಾ ಆ್ಯಂಡ್ರಿಸ್ಕೂ, 8. ಪೆಟ್ರಾ ಕ್ವಿಟೋವಾ, 9. ಕಿಕಿ ಬೆರ್ಟೆನ್ಸ್‌, 10. ಅರಿನಾ ಸಬಲೆಂಕಾ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.