ರೂಪಾಂತರಿತ ವೈರಸ್ಗೂ ಆಸ್ಟ್ರಾಜೆನೆಕಾ ಪರಿಣಾಮಕಾರಿ
Team Udayavani, Dec 28, 2020, 7:00 AM IST
ಹೊಸದಿಲ್ಲಿ: ಬ್ರಿಟನ್ನ ಆಕ್ಸ್ ಫರ್ಡ್ ವಿ.ವಿ. ಮತ್ತು ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯು ರೂಪಾಂತರಿತ ಕೊರೊನಾ ವೈರಾಣುವಿನ ಕೂಡ ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಪ್ರತಿಪಾದಿಸಿದೆ.
ಈ ಸಂಬಂಧ ಬ್ರಿಟನ್ನ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದು, ಲಸಿಕೆ ಶೇ. 95ರಷ್ಟು ಪರಿಣಾಮಕಾರಿಯಾಗಿದೆ ಎಂದು ಕಂಪೆನಿಯ ಸಿಇಒ ಪ್ಯಾಸ್ಕಲ್ ಸೋರಿಯಾಟ್ ತಿಳಿಸಿದ್ದಾರೆ. ಈ ಲಸಿಕೆಯನ್ನು ಭಾರತದಲ್ಲಿ ಪುಣೆಯ ಸೀರಂ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ತುರ್ತು ಬಳಕೆಯ ಅನುಮತಿಗಾಗಿ ಕಾಯುತ್ತಿದೆ.
ಸದ್ಯ ಬ್ರಿಟನ್ನಲ್ಲಿ ಫೈಜರ್ ಮತ್ತು ಮಾಡರ್ನಾ ಲಸಿಕೆಗಳಿಗೆ ಒಪ್ಪಿಗೆ ಲಭಿಸಿದೆ. ಈ ವಾರ ಬ್ರಿಟನ್ನಲ್ಲಿ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೂ ಸಮ್ಮತಿ ಸಿಗುವ ಸಾಧ್ಯತೆಗಳಿವೆ. ಇದು ಕೊರೊನಾದಿಂದ ಅತ್ಯಂತ ಗಂಭೀರ ಸ್ಥಿತಿಯಲ್ಲಿರುವವರನ್ನೂ ಶೇ. 100ರಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಉಳಿಸಬಲ್ಲದು ಎಂದು ಸಿಇಒ ಹೇಳಿದ್ದಾರೆ. ಬ್ರಿಟನ್ನಲ್ಲಿ ಆಸ್ಟ್ರಾಜೆನೆಕಾ ಲಸಿಕೆಗೆ ಒಪ್ಪಿಗೆ ಸಿಕ್ಕಿದ ಬಳಿಕ ಭಾರತದಲ್ಲೂ ಅನುಮತಿ ಸಿಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!