ಚಿಕ್ಕಮಗಳೂರು: ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Team Udayavani, Dec 29, 2020, 5:59 AM IST
ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಸಂಜೆ ಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ವಾಪಸ್ ಬಾರದ ಕಾರಣ ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು.
ಕಡೂರು ತಾಲ್ಲೂಕಿನ ಗುಣಸಾಗರ ರೈಲು ಹಳಿಯ ಮೇಲೆ ಮಂಗಳವಾರ ಬೆಳಗ್ಗಿನ ಜಾವ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ