LIVE: ಗ್ರಾ.ಪಂ ಫಲಿತಾಂಶ: ಸಹೋದರರ ಸವಾಲ್ ನಲ್ಲಿ ಹತ್ತು ಮತ ಅಂತರದ ಗೆಲುವು ಪಡೆದ ಹಿರಿಯಣ್ಣ

Team Udayavani, Dec 30, 2020, 1:28 PM IST

LIVE: ಗ್ರಾ.ಪಂ ಫಲಿತಾಂಶ: ಸಹೋದರರ ಸವಾಲ್ ನಲ್ಲಿ ಹತ್ತು ಮತ ಅಂತರದ ಗೆಲುವು ಪಡೆದ ಹಿರಿಯಣ್ಣ

ಮಣಿಪಾಲ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, 91 ಸಾವಿರಕ್ಕೂ ಹೆಚ್ಚು ಗ್ರಾಮೀಣ ಜನಪ್ರತಿನಿಧಿಗಳ ಭವಿಷ್ಯ ನಿರ್ಣಯವಾಗಲಿದೆ. ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಬಿರುಸು ಪಡೆದಿದ್ದು, ಸಂಜೆ ವೇಳೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಅಂತಿಮ ಫ‌ಲಿತಾಂಶ ಹೊರಬೀಳಲಿದೆ.

ಪ್ರತಿ ಪಂಚಾಯಿತಿಯ ಒಟ್ಟು ಸ್ಥಾನಗಳನ್ನು ವಿಭಜಿಸಿ 3 ಕ್ಷೇತ್ರಗಳಿಗೆ ಒಂದು ಟೇಬಲ್‌ನಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಟೇಬಲ್‌ಗೆ 2 ಇಬ್ಬರು ಸಿಬ್ಬಂದಿ ನಿಯೋಜಿಸಲಾಗುತ್ತದೆ. ಜಿಲ್ಲಾಧಿಕಾರಿಯವರು ಮೇಲುಸ್ತುವಾರಿ ವಹಿಸಿಕೊಂಡಿರುತ್ತಾರೆ.

ಮತ ಎಣಿಕೆ ಮತ್ತು ಫ‌ಲಿತಾಂಶ ಘೋಷಣೆಯ ನಿಯಮಗಳ ಪ್ರಕಾರ ಚುನಾವಣೆ ನಡೆದ ಎಲ್ಲಾ ಸ್ಥಾನಗಳ ಫ‌ಲಿತಾಂಶವನ್ನು ಅಂತಿಮಗೊಳಿಸಿ ಅದನ್ನು ಆಯೋಗಕ್ಕೆ ಕಳಿಸಿಕೊಡಲಾಗುತ್ತದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್‌. ಹೊನ್ನಾಂಬ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.