ಹೊಸ ವರ್ಷ: ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

Team Udayavani, Dec 30, 2020, 11:58 AM IST

ಹೊಸ ವರ್ಷ: ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಹೊಸವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಗುಂಪು ಸೇರುವುದನ್ನು ತಪ್ಪಿಸುವ ಸಲುವಾಗಿ ನಗರದ ಕೆಲ ರಸ್ತೆ ಮತ್ತು ಮೇಲುಸುತೇವೆಗಳಲ್ಲಿ ಸಂಚಾರ ನಿರ್ಬಂಧಿಸಿ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶ ಹೊರಡಿಸಿದ್ದಾರೆ.

ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ಸ್ಟ್ರೀಟ್‌, ಸೆಂಟ್‌ ಮಾರ್ಕ್ಸ್ ರಸ್ತೆ, ರೆಸ್ಟ್‌ ಹೌಸ್‌ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಗಳಲ್ಲಿ ಡಿ.31 ರಾತ್ರಿ 8 ಗಂಟೆಯಿಂದ ಮತ್ತು 2020 ಜ.1 ಬೆಳಗ್ಗೆ ಆರು ಗಂಟೆವರೆಗೆ ವಾಹನ ಸಂಚಾರ ನಿರ್ಬಂಧ ಹಾಗೂ ಇತರೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

ತುರ್ತು ಸೇವಾ ವಾಹನಗಳಿಗೆ ಮಾತ್ರ ಪ್ರವೇಶ: ಅನಿಲ್‌ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್‌ ಬಳಿಯ ರೆಸಿಡೆನ್ಸಿ ರಸ್ತೆಜಂಕ್ಷನ್‌), ಬ್ರಿಗೇಡ್‌ ರಸ್ತೆ, ಚರ್ಚ್‌ಸ್ಟ್ರೀಟ್‌,ಮ್ಯೂಸಿಯಂ ರಸ್ತೆ, ರೆಸ್ಟ್‌ ಹೌಸ್‌ ಪಾರ್ಕ್‌ ರಸ್ತೆ,ರೆಸಿಡೆನ್ಸಿ ರಸ್ತೆಯಲ್ಲಿ ಪೊಲೀಸ್‌ ವಾಹನಗಳು, ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನುಹೊರತು ಪಡಿಸಿ ಇತರೆ ವಾಹನಗಳಿಗೆ ಪ್ರವೇಶ ಹಾಗೂ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ಮೂಲಕ ಬೇರೆಡೆ ಹೋಗುವ ವಾಹನ ಸವಾರರು ಸಂಚಾರ ಪೊಲೀಸರು ಸೂಚಿಸುವ ಪರ್ಯಾಯ ಮಾರ್ಗದ ಕಡೆಯಿಂದ ಸಂಚರಿಸಬೇಕು ಎಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರಿ ಕೊರೊನ ಸೋಂಕು ಪತ್ತೆ

ಮೇಲು ಸೇತುವೆ ಬಂದ್‌: ಮಡಿವಾಳ, ಎಲೆಕ್ಟ್ರಾನಿಕ್‌ ಸಿಟಿ, ಮೈಕೋ ಲೇಔಟ್‌, ವಿಮಾನ ನಿಲ್ದಾಣ, ವೈಟ್ ಫೀಲ್ಡ್, ಎಚ್‌ಎಸ್‌ ಆರ್‌, ಹಲಸೂರು, ಕೆ.ಆರ್‌.ಪುರ, ಪುಲಕೇಶಿನಗರ, ಬಾಣಸವಾಡಿ, ಅಶೋಕನಗರ, ವಿಲ್ಸ ನ್‌ಗಾರ್ಡ್‌ನ್‌, ಆಡುಗೋಡಿ, ಉಪ್ಪಾರಪೇಟೆ, ಚಿಕ್ಕಪೇಟೆ, ಬ್ಯಾಟರಾಯನಪುರ, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ, ವಿ.ವಿ.ಪುರ, ಬಸವನಗುಡಿ, ಜಯನಗರ, ಬನಶಂಕರಿ, ರಾಜಾಜಿನಗರ, ಮಲ್ಲೇಶ್ವರಂ,ಯಶವಂತಪುರ, ಪೀಣ್ಯ, ಕೆಂಗೇರಿ, ಆರ್‌.ಟಿ.ನಗರ, ಹೆಬ್ಟಾಳ, ಚಿಕ್ಕಜಾಲ ಸಂಚಾರ ಠಾಣಾವ್ಯಾಪ್ತಿಯಲ್ಲಿರುವ 45 ಮೇಲು ಸೇತುವೆಗಳಮೇಲೆ ಸಂಚಾರ ನಿರ್ಬಂಧ ಹೇರಲಾಗಿದೆ.ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ವಾಹನ ನಿಲುಗಡೆ :  ಎಂ.ಜಿ.ರಸ್ತೆ,(ಕ್ವೀನ್ಸ್‌ ವೃತ್ತ)ದಿಂದ ಟ್ರಿನಿಟಿ ವೃತ್ತದವರೆಗೆ, ಕಬ್ಬನ್‌ ರಸ್ತೆ, ರೆಸಿಡೆನ್ಸಿರಸ್ತೆ,ರಿಚ್‌ಮಂಡ್‌ ರಸ್ತೆ, ಇನ್‌ಫೆಂಟ್ರಿ ರಸ್ತೆ, ಬ್ರಿಗೇಡ್‌ ರಸ್ತೆ, ಅಶೋಕನಗಹಳೇಪಿಎಸ್‌ ಜಂಕ್ಷನ್‌ವರೆಗೆ, ಚರ್ಚ್‌ಸ್ಟ್ರೀಟ್‌, ಮ್ಯೂಸಿಯಂ,ರೆಸ್ಟ್‌ಹೌಸ್‌ ರಸ್ತೆ, ಸೆಂಟ್‌ ಮಾರ್ಕ್ಸ್ ರಸ್ತೆ, ಮಗರತ್‌ ರಸ್ತೆ, ಕಮಿಷಿನರೇಟ್‌ ರಸ್ತೆ,ಮಾರ್ಕನ್‌ ರಸ್ತೆ, ಮೈನ್‌ ಗಾರ್ಡ್‌ ಕ್ರಾಸ್‌ರಸ್ತೆ ಮತ್ತು ಡೆಸ್ಪೆನ್ಸರಿ ರಸ್ತೆ, ಇಂದಿರಾಗನರ100 ಅಡಿ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.