ಮಾರುಕಟ್ಟೆಗೆ ಲಗ್ಗೆ ಇಟ್ಟ ಶವೋಮಿ ಎಂಐ 11

ಸ್ನ್ಯಾಪ್ ಡ್ರ್ಯಾಗನ್ 888 ಅನ್ನು ಬಳಸಿ ಮಾರುಕಟ್ಟೆಗೆ ಬಿಡುಗಡೆಗೊಳಿಸುವ ವಿಶ್ವದ ಮೊಟ್ಟ ಮೊದಲ ಫ್ಲ್ಯಾಗ್ ಶಿಪ್ ಸ್ಮಾರ್ಟ್ ಪೋನ್

Team Udayavani, Dec 30, 2020, 6:00 PM IST

ಮಾರುಕಟ್ಟೆಗೆ ಲಗ್ಗೆ ಇಟ್ಟ ಶವೋಮಿ ಎಂಐ 11

ನವದೆಹಲಿ: ಚೀನಾ ಮೂಲದ ಖ್ಯಾತ ಸ್ಮಾರ್ಟ್ ಪೋನ್ ತಯಾರಿಕಾ ಕಂಪನಿಯಾದ ಶವೋಮಿ ತನ್ನ ಹೊಸ ಆವೃತ್ತಿಯ ಎಂಐ 11 ಸ್ಮಾರ್ಟ್ ಪೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.  ತನ್ನ ಹಳೆಯ ಆವೃತ್ತಿಯ ಮೊಬೈಲ್ ಪೋನಿಗಿಂತ ಅತ್ಯುನ್ನತ ಸೌಲಭ್ಯಗಳನ್ನು ಹೊಂದುವ ಮೂಲಕ ತನ್ನ ಗ್ರಾಹಕರನ್ನು ತಲುಪಿದೆ. ಇದು ಸ್ನ್ಯಾಪ್ ಡ್ರ್ಯಾಗನ್ 888 ಅನ್ನು ಬಳಸಿ ಮಾರುಕಟ್ಟೆಗೆ ಬಿಡುಗಡೆಗೊಳಿಸುವ ವಿಶ್ವದ ಮೊಟ್ಟ ಮೊದಲ ಫ್ಲ್ಯಾಗ್ ಶಿಪ್ ಸ್ಮಾರ್ಟ್ ಪೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಈ ಮೊಬೈಲ್ ಪೋನ್ ಭಾರತದಲ್ಲಿ ಯಾವಾಗ ಬಿಡುಗಡೆಗೊಳ್ಳಲಿದೆ ಎಂಬ ಕುರಿತಾಗಿ ಕಂಪನಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಶವೋಮಿ  ಎಂ ಐ 11 ಸ್ಮಾರ್ಟ್ ಪೋನ್ ನ ವೈಶಿಷ್ಟ್ಯತೆಗಳೇನು?

ನೂತನ ಎಂಐ 11 ಸ್ಮಾರ್ಟ್ ಪೋನ್ ತ್ರಿವಳಿ ಕ್ಯಾಮರಾ ಸೌಲಭ್ಯವನ್ನು ಒಳಗೊಂಡಿದ್ದು, 6.81 ಇಂಚಿನ ಕ್ವಾಡ್ ಎಚ್ ಡಿ ಪ್ಲಸ್ ಅಮೋಡಿಲ್ ಡಿಸ್ ಪ್ಲೇ ಹೊಂದಿದೆ. ಇನ್ನು ಈ ಮೊಬೈಲ್  ಪೋನ್ ನಲ್ಲಿ  5ಜಿ ನೆಟ್ ವರ್ಕ್ ಸಪೋರ್ಟ್ ಆಗಲಿದ್ದು , ಇದರ ಜೊತೆಗೆ ವಯರ್ ಲೆಸ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಇದು ಒಳಗೊಂಡಿದೆ.

ಇದನ್ನೂ ಓದಿ:  ಜಮ್ಮು-ಕಾಶ್ಮೀರ: ಜಂಟಿ ಕಾರ್ಯಾಚರಣೆ, ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

ಈ ಹೊಸ ಮೊಬೈಲ್ ಪೋನ್ 8 ಜಿಬಿ RAM ಹಾಗೂ 128 ಜಿ ಬಿ ಸ್ಟೋರೇಜ್ ಅನ್ನು ಒಳಗೊಂಡಿದ್ದು, ಚೀನಾದ ಮಾರುಕಟ್ಟೆಯಲ್ಲಿ 3999 ಯೂವಾನ್ ಬೆಲೆಯಲ್ಲಿ ಲಭ್ಯವಿದೆ. (ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 44,900 ರೂ.)ಹಾಗೂ  8 ಜಿಬಿ RAM ಹಾಗೂ 256 ಜಿಬಿ ಸ್ಟೋರೇಚ್ ಸಾಮರ್ಥ್ಯ ಹೊಂದಿರುವ ಮೊಬೈಲ್ ಪೋನ್ 4299 ಯೂವಾನ್ ಗೆ ಲಭ್ಯವಿದೆ. (ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 48,300 ರೂ.) 12 ಜಿಬಿ RAM ಹಾಗೂ 256 ಜಿಬಿ  ಸ್ಟೋರೇಚ್ ಸಾಮರ್ಥ್ಯ ಹೊಂದಿರುವ ಮೊಬೈಲ್ ಪೋನ್ 4688 ಯುವಾನ್ ಬೆಲೆಗೆ ಲಭ್ಯವಿದೆ (ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 52,800 ರೂ.) ಎಂದು ವರದಿಯಾಗಿದೆ.

ಇನ್ನು ಸ್ಮಾರ್ಟ್ ಪೋನಿನ ಕ್ಯಾಮರಾ ವನ್ನು ಗಮನಿಸುವುದಾದಾರೆ ಇದು ಹಿಂಬದಿಯಲ್ಲಿ 108 ಮತ್ತು 13 ಹಾಗೂ 5 ಮೆಗಾಪಿಕ್ಸೆಲ್ ಕ್ಯಾಮರಾವನ್ನು ಒಳಗೊಂಡಿದೆ. ಇನ್ನು 20 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿದೆ.

ಈ ಮೊಬೈಲ್ ಪೋನ್ MIUI 12 ಹಾಗೂ Android 11ಅನ್ನು ಒಳಗೊಂಡಿದ್ದು, 4600mAh ಹಾಗೂ 55W ವೈರ್ QC4+ ಮತ್ತು 50W ವೈರ್ ಲೆಸ್ ಚಾರ್ಜಿಂಗ್ ವ್ಯವಸ್ಥೆಯನ್ನು ಒಳಗೊಂಡಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.