ನೋಕಿಯಾದ ಬಹುನಿರೀಕ್ಷಿತ 7.3 ಸ್ಮಾರ್ಟ್ ಫೋನ್ ಬಿಡುಗಡೆಗೆ ಸಿದ್ಧ?: ವಿಶೇಷತೆಗಳೇನು ?

Team Udayavani, Dec 31, 2020, 8:25 PM IST

nokia

ನವದೆಹಲಿ: ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುತ್ತದೆಯೆಂದು ಅಂದಾಜಿಸಲಾಗಿದ್ದ, ಬಹುನಿರೀಕ್ಷಿತ ನೋಕಿಯಾ 7.3 ಸ್ಮಾರ್ಟ್ ಪೋನ್ ನ ಹಲವು ಫೀಚರ್ ಗಳ ಕುರಿತಾದ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿದ್ದು ಕೂತೂಹಲ ಸೃಷ್ಟಿಸಿದೆ.

ಪ್ರಮುಖವಾಗಿ ಈಗಾಗಲೇ ನೋಕಿಯಾದ 3 ಸ್ಮಾರ್ಟ್ ಪೋನ್ ಗಳು ಬಿಡುಗಡೆಗೆ ಸಿದ್ದವಾಗಿದ್ದು,ಇದರಲ್ಲಿ ನೋಕಿಯಾದ 7.3 ಸ್ಮಾರ್ಟ್ ಪೋನ್ ನ ವಿಶೇಷತೆಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ. ಮಾಹಿತಿ ಪ್ರಕಾರ ನೋಕಿಯಾ 7.3 ಸ್ಮಾರ್ಟ್ ಫೋನ್ 5,050 mAh ಬ್ಯಾಟರಿ ಸಾಮಾರ್ಥ್ಯವನ್ನು ಹೊಂದಿದೆ. ಮಾತ್ರವಲ್ಲದೆ ಕ್ವಾಲ್ ಕಾಮ್ಸ್ ಸ್ನ್ಯಾಪ್ ಡ್ರ್ಯಾಗನ್ 690 ಪ್ರೊಸೆಸ್ಸರ್ ಹೊಂದಿದೆ.

ಮುಖ್ಯವಾಗಿ ನೋಕಿಯಾ 7.3 ಸ್ಮಾರ್ಟ್ ಪೋನ್ 5G ಕನೆಕ್ಟಿವಿಟಿ ಹೊಂದಿದ್ದು, ಹಿಂಭಾಗದಲ್ಲಿ 48 ಮೆಗಾಫಿಕ್ಸೆಲ್ ಸಾಮರ್ಥ್ಯದ ಕ್ಯಾಮಾರವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಜನವರಿ 1ರಿಂದ ಜಿಯೋದಿಂದ ಇತರ ನೆಟ್ ವರ್ಕ್ ಗಳಿಗೆ “Voice call” ಉಚಿತ

ಮತ್ತೊಂದು ನೋಕಿಯಾದ ಪ್ರಮುಖ ಸ್ಮಾರ್ಟ್ ಪೋನ್ ಗಳಲ್ಲಿ ಒಂದಾದ ನೋಕಿಯಾ 6.3 ಕೂಡ ಹಲವು ವಿಶೇಷತೆಗಳನ್ನು ಹೊಂದಿದ್ದು, 4,470 mAh  ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಇದಲ್ಲದೆ 24 ಎಂಪಿ ಪ್ರಾಥಮಿಕ ಸೆನ್ಸಾರ್ ಹಾಗೂ 12 ಎಂಪಿ ಅಲ್ಟ್ರಾ ವೈಡ್ ಆ್ಯಂಗಲ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಇದರ ಹೊರತಾಗಿ ನೋಕಿಯಾ 10 ಕೂಡ ಬಿಡುಗಡೆಗೊಳ್ಳಲು ಸಿದ್ದವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, 5G, 90Hz  ಡಿಸ್ ಪ್ಲೇ, ಪೆಂಟಾ ಕ್ಯಾಮಾರ ಸೆಟಪ್, ಫ್ಲ್ಯಾಗ್ ಶಿಪ್ ಪ್ರೊಸೆಸ್ಸರ್ ಸೇರಿದಂತೆ  ಅತೀ ಹೆಚ್ಚು ಸಾಮರ್ಥ್ಯದ ಫೀಚರ್ ಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.

2021 ರಲ್ಲಿ ಈ ಎಲ್ಲಾ ಸ್ಮಾರ್ಟ್ ಫೋನ್ ಗಳು ಬಿಡುಗಡೆಯಾಗಲಿವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:  ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.