ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲಿದೆ ಮಾರುತಿ ಸುಜುಕಿ 800 ಸಿಸಿ ಕಾರು


Team Udayavani, Jan 1, 2021, 3:37 PM IST

maruti-1

ನವದೆಹಲಿ: ಕೆಲ ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ್ದ  ಮಾರುತಿ ಸುಜುಕಿ 800 ಸಿಸಿ ಕಾರು ಮತ್ತೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಹೌದು !  2021ರಲ್ಲಿ 800 ಸಿಸಿ ಕಾರನ್ನು ವಿನ್ಯಾಸಗೊಳಿಸಿ ನೂತನವಾಗಿ ಪರಿಚಯಿಸಲಾಗುತ್ತಿದೆ.

ಈ ಹಿಂದೆ ಮಾರುತಿ ಸುಜುಕಿ ಕಂಪನಿಯ 800 ಕಾರು ಭಾರೀ ಜನಪ್ರಿಯತೆ ಪಡೆದಿತ್ತು. ಮಾತ್ರವಲ್ಲದೆ, ದೇಶದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಾರಾಟವಾಗುವ ಮೂಲಕ ದಾಖಲೆ ಬರೆದಿತ್ತು. ಆದರೇ ನಂತರದಲ್ಲಿ ಕಾರು ಉತ್ಪಾದನಾ ಕ್ಷೇತ್ರದಲ್ಲಿ ಪೈಪೋಟಿಗಳು ಹೆಚ್ಚಿದ್ದರಿಂದ ಮಾರುತಿ 800 ತೆರೆಮರೆಗೆ ಸರಿದಿತ್ತು.

ಇದೀಗ ಹೊಸ ಮಾರುತಿ 800 ಸಿಸಿ ಕಾರು ಬಿಡುಗಡೆಗೆ ಸಿದ್ದವಾಗಿದ್ದು, ಪೆಟ್ರೋಲ್ ಎಂಜಿನ್​ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗುತ್ತಿದೆ. ಈ ಕಾರು 796ಸಿಸಿ ಎಂಜಿನ್ ಹೊಂದಿದ್ದು, 3 ಸಿಲಿಂಡರ್ ಪೆಟ್ರೋಲ್ ಎಂಜಿನ್​ ಅನ್ನು ಪರಿಚಯಿಸಲಿದೆ. 48 ಪಿಎಸ್ ಅಧಿಕ ಪವರ್ ಮತ್ತು 69 ಎನ್ಎಮ್ ಪೀಕ್ ಟಾರ್ಕ್ ಉತ್ಪಾದಿಸಲಿದೆ. 5 ಸ್ಪೀಡ್ ಮ್ಯಾನುಯೆಲ್ ಟ್ರಾನ್ಸ್ ಮಿಷನ್ ಜೊತೆಗೆ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನೂ ಪರಿಚಯಿಸಲಿದೆ ಎನ್ನಲಾಗುತ್ತಿದೆ. ಇನ್ನು ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ,  ಆ್ಯಂಡ್ರಾಯ್ಡ್ ಅಟೋ ಕನೆಕ್ಟಿವಿಟಿ, ಪವರ್ ವಿಂಡೋ, ಎಲ್ಇಡಿ ಡಿಆರ್ ಎಲ್ಎಸ್, ವೀಲ್ ಕ್ಯಾಪ್, ಡುಯೆಲ್ ಏರ್ ಬ್ಯಾಗ್ ಎಬಿಎಸ್ , ರಿವರ್ಡ್ ಪಾರ್ಕಿಂಗ್ ಸೆನ್ಸಾರ್ ಅಳವಡಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ನೂತನ 800ಸಿಸಿ ಕಾರಿನ ಬೆಲೆ 3.5 ಲಕ್ಷವರೆಗೆ ಇರಲಿವೆ  ಎಂದು ಅಂದಾಜಿಸಲಾಗಿದ್ದು, 2021ನೇ ವರ್ಷದಲ್ಲೇ ಮಾರುಕಟ್ಟೆಗೆ ಲಗ್ಗೆಯಿಡುತ್ತದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.