ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಮತ್ತೂಂದು ದಾಖಖ

Team Udayavani, Jan 1, 2021, 6:48 PM IST

hv-tdy-1

ಬ್ಯಾಡಗಿ: ಮಾರುಕಟ್ಟೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಪಾಣಿಗಟ್ಟಿ ಗ್ರಾಮದ ರೈತರು ಬೆಳೆದ ಡಬ್ಬಿಮೆಣಸಿನಕಾಯಿಗೆ 55,239 ರೂ.ಬಂಪರ್‌ ಬೆಲೆ ದೊರೆತಿದ್ದು, ಕಳೆದಸೋಮವಾರದ ದಾಖಲೆ ದರವನ್ನು (55,111) ಮುರಿದಿದೆ.

ಮಾರುಕಟ್ಟೆ ಪ್ರಾಂಗಣದಲ್ಲಿರುವ ಎಸ್‌.ಸಿ.ಪಾಟೀಲ ಅಂಗಡಿಯಲ್ಲಿಪಾಣಿಗಟ್ಟಿ ಗ್ರಾಮದ ರೈತ ಚೆನ್ನಪ್ಪಗೌಡಬ್ಯಾಳಿಗೌಡ್ರ ಅವರು ಮಾರಾಟಕ್ಕಿಟ್ಟಿದ್ದಡಬ್ಬಿ ಮೆಣಸಿನಕಾಯಿ (2 ಕ್ವಿಂಟಲ್‌)ಎ.ಎಚ್‌.ನಾಸಿಪುರ ಎಂಬ ವ್ಯಾಪಾರಸ್ಥರು55,239ರೂ.ಗೆ ಖರೀದಿಸುವ ಮೂಲಕಸೋಮವಾರ ದಾಖಲಾಗಿದ್ದ ದರವನ್ನುಹಿಂದಿಕ್ಕಿ ದಾಖಲೆ ದರ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಮೆಣಸು: ಅವಿಭಜಿತ ಧಾರವಾಡ ಜಿಲ್ಲೆಯ ಸಮಯದಲ್ಲಿಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಒಣ ಮೆಣಸಿನಕಾಯಿಗಳನ್ನುಬೆಳೆಯಲಾಗುತ್ತಿತ್ತು. ಅಂದಿನಿಂದ ಲೋಕಲ್‌ ಮೆಣಸಿನಕಾಯಿ ತನ್ನನೈಸರ್ಗಿಕ ಬಣ್ಣ ಹಾಗೂ ಸಿಹಿಯಾದಖಾರದಿಂದ ಪ್ರಪಂಚದಾದ್ಯಂತ ಖ್ಯಾತಿಗಳಿಸಿತ್ತು. ನಂತರದ ದಿನಗಳಲ್ಲಿ ಅಂತಹತಳಿ ವಿನಾಶದ ಅಂಚಿಗೆ ತಲುಪಿತ್ತು.ಆದರೆ ಗುರುವಾರ ಮಾರಾಟವಾದ ಮೆಣಸಿನ ಕಾಯಿ ಹಾವೇರಿ ಜಿಲ್ಲೆಯಲ್ಲಿಯೇ ಬೆಳೆದ ಬೆಳೆಯಾಗಿದ್ದು,ಮತ್ತೆ ಗತವೈಭವದ ದಿನಗಳನ್ನು ತಳಿಮರಳಿ ನೀಡಲಿದೆ ಎಂಬ ಆಶಾ ಭಾವನೆ ಚಿಗುರೊಡೆದಿದೆ.

ದಾಖಲೆ ನಿಲ್ಲುತ್ತಿಲ್ಲ: ಕಳೆದ ಸೋಮವಾರ ಗದಗ ಜಿಲ್ಲೆ ಬೆಟಗೇರಿ ಗ್ರಾಮದ ರೈತ ಮಲ್ಲಿಕಾರ್ಜುನ ಬಸಪ್ಪ ಕರಿಮಿಷ್ಟಿ50,111 ರೂ.ಗೆ ಮೆಣಸಿನಕಾಯಿ ಮಾರಾಟ ಮಾಡಿ ದಾಖಲೆ ಬರೆದಿದ್ದರು. ಗುರುವಾರ ಈ ದರವನ್ನುಸಹ ವ್ಯಾಪಾರಸ್ಥರು ಮುರಿದಿದ್ದು,ಮುಂದಿನ ದಿನಗಳಲ್ಲಿ ಮತ್ಯಾವ ದರ ದಾಖಲಾಗಲಿದೆ ಕಾದು ನೋಡಬೇಕಿದೆ.

ಲಕ್ಷ ಚೀಲದ ಗಡಿ ದಾಟಿದ ಆವಕ: ಗುರುವಾರ ಬ್ಯಾಡಗಿ ಮಾರುಕಟ್ಟೆಗೆ ಒಟ್ಟು 101783 ಲಕ್ಷ ಮೆಣಸಿಕಾಯಿಚೀಲಗಳು ಆವಕವಾಗಿವೆ. ಕಳೆದಸೋಮವಾರ ಸಹ ಒಂದು ಲಕ್ಷಚೀಲಗಳು ಆವಕವಾಗಿದ್ದು, ವರ್ಷದ ಕೊನೆ ದಿನದಲ್ಲಿ ಮತ್ತೆ ಮೆಣಸಿನಕಾಯಿ ಆವಕ ಲಕ್ಷ ಚೀಲದ ಗಡಿ ದಾಟಿದೆ.

ಸೋಮವಾರದ ಮಾರುಕಟ್ಟೆಯಲ್ಲಿ ದಾಖಲೆ ದರ ಪಡೆದ ಮೆಣಸಿನಕಾಯಿ ಬಗ್ಗೆ ಪತ್ರಿಕೆಯಲ್ಲಿ ಮೊನ್ನೆ ತಾನೇ ಓದಿದ್ದೆ.ಇದೀಗ ನಾನು ಬೆಳೆದ ಬೆಳೆಗೆಮಾರುಕಟ್ಟೆ ಇತಿಹಾಸದಲ್ಲಿಯೇದಾಖಲೆ ದರ ಪಡೆದಿರುವುದುಸಂತಸ ನೀಡಿದೆ. ಚೆನ್ನಬಸಗೌಡ್ರ ಬ್ಯಾಳಿಗೌಡ್ರ, ರೈತ

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.