ಜಿಲ್ಲೆ ದೇಗುಲಗಳಿಗೆ ಲಗ್ಗೆ ಇಟ್ಟ ಭಕ್ತರು

Team Udayavani, Jan 2, 2021, 6:30 PM IST

ಜಿಲ್ಲೆ ದೇಗುಲಗಳಿಗೆ ಲಗ್ಗೆ ಇಟ್ಟ ಭಕ್ತರು

ಮಂಡ್ಯ: ವರ್ಷಾರಂಭ ಹಿನ್ನೆಲೆಯಲ್ಲಿ ಜನರು ಹೊಸ ವರ್ಷದ ಮೊದಲ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕೋವಿಡ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವರ್ಷಾಚರಣೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿತ್ತು. ಜಿಲ್ಲೆಯಲ್ಲಿಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಹೊಸವರ್ಷವನ್ನು ಜನರು ಮನೆಯಲ್ಲಿಯೇ ಆಚರಿಸಿದರು.

ದೇಗುಲಗಳಿಗೆ ಭೇಟಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶುಭ ಶುಕ್ರವಾರವೇಬಂದಿದ್ದರಿಂದ ಮುಂಜಾನೆಯಿಂದಲೇದೇವಾಲಯಗಳಿಗೆ ತಂಡೋಪತಂಡವಾಗಿ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದುವರ್ಷವೆಲ್ಲ ಜೀವನ ಸುಖಕರವಾಗಿರಲಿ. ಕೋವಿಡ್ ದಂಥ ಸೋಂಕುಗಳು ನಿವಾರಣೆಯಾಗಿ ನಾಡು ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿದರು.

ಭಕ್ತರಿಂದ ತುಂಬಿದ ದೇಗುಲಗಳು: ಮಂಡ್ಯ ನಗರದ ಕಾಳಿಕಾಂಭ, ಕಲ್ಲಹಳ್ಳಿಆಂಜನೇಯಸ್ವಾಮಿ, ಹೊಸಹಳ್ಳಿಯ ಶನೇಶ್ವರಸ್ವಾಮಿ, ಪೇಟೆಬೀದಿಯಲಕ್ಷ್ಮೀಜನಾರ್ಧನ, ಬೋವಿ ಕಾಲೋನಿಯ ಶ್ರೀನಿವಾಸ, ಹೊಸಹಳ್ಳಿಯವೆಂಕಟೇಶ್ವರ ದೇವಾಲಯ, ಶ್ರೀರಂಗಪಟ್ಟಣ ಶ್ರೀರಂಗನಾಥ ಸ್ವಾಮಿ, ನಿಮಿಷಾಂಭ, ಮೇಲುಕೋಟೆಚಲುವನಾರಾಯಣ ಸ್ವಾಮಿ, ಮದ್ದೂರಿನಹೊಳೆ ಆಂಜನೇಯ ಸ್ವಾಮಿ, ವರದರಾಜ ಸ್ವಾಮಿ, ನಾಗಮಂಗಲದ ಚನ್ನಕೇಶವಸ್ವಾಮಿ, ಮಳವಳ್ಳಿ ಲಕ್ಷ್ಮೀನರಸಿಂಹ ಸ್ವಾಮಿ, ಕೆ.ಆರ್‌.ಪೇಟೆ ಗವಿಗಂಗಾಧರೇಶ್ವರ ಸ್ವಾಮಿ, ವೆಂಕಟೇಶ್ವರ ಹಾಗೂ ಕಿಕ್ಕೇರಿ ಸೇರಿದಂತೆ ಪ್ರಸಿದ್ಧ ದೇವಾಲಯಗಳಿಗೆ ಭಕ್ತರು ಶುಕ್ರವಾರಬೆಳಗ್ಗೆ ಹಾಗೂ ಸಂಜೆ ಭೇಟಿ ನೀಡಿ ದೇವರದರ್ಶನ ಪಡೆದು ಪುನೀತರಾದರು.

ಪೊಲೀಸ್‌ ಬಿಗಿ ಭದ್ರತೆ: ಮಂಡ್ಯ ನಗರದಲ್ಲಿ ಕೆಲವರು ಡಿ.31ರ ರಾತ್ರಿ ಬೀದಿಗಿಳಿದು ಪಟಾಕಿ ಹೊಡೆದು 2021ಹೊಸ ವರ್ಷವನ್ನು ಬರ ಮಾಡಿಕೊಂಡರು. ಮಂಡ್ಯ ನಗರಸೇರಿದಂತೆ ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ, ನಾಗಮಂಗಲ ಹಾಗೂ ಕೆ.ಆರ್‌.ಪೇಟೆ ಪಟ್ಟಣಗಳ ಪ್ರಮುಖ ಬೀದಿ, ರಸ್ತೆಗಳಲ್ಲಿ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ರಸ್ತೆಗಳು ಖಾಲಿ ಖಾಲಿ: ರಾತ್ರಿ 10 ಗಂಟೆಯಾಗುತ್ತಿದ್ದಂತೆ ಅಂಗಡಿ- ಮುಂಗಟ್ಟು, ವ್ಯಾಪಾರ, ಮದ್ಯದಂಗಡಿಗಳನ್ನು ಮುಚ್ಚಿಸಿದ ಪೊಲೀಸರು, ಪ್ರಮುಖ ವೃತ್ತ, ಜನ ಸೇರುವ ಕಡೆ ನಿಗಾವಹಿಸಿದರು. ಇದರಿಂದ ನಗರದರಸ್ತೆಗಳೆಲ್ಲ ಖಾಲಿ ಖಾಲಿಯಾಗಿದ್ದವು.

ಬೇಕರಿ ವರ್ತಕರಿಗೆ ತೊಂದರೆ: ಹೊಸ ವರ್ಷ ಹಿನ್ನೆಲೆಯಲ್ಲಿ ನಗರದ ಬೇಕರಿ ಅಂಗಡಿಗಳು ವಿಶೇಷ ಮಾದರಿಯ ಕೇಕ್‌ ಗಳನ್ನು ತಯಾರಿಸಿ ಮಾರಾಟಕ್ಕಿಟ್ಟಿದ್ದರು.ಆದರೆ, ರಾತ್ರಿ 10 ಗಂಟೆಗೆ ಎಲ್ಲಅಂಗಡಿಗಳನ್ನು ಪೊಲೀಸರು ಬಾಗಿಲುಮುಚ್ಚಿಸಿದ್ದರಿಂದ ವ್ಯಾಪಾರಕ್ಕೆ ತೊಂದರೆಯಾಯಿತು. ಬೆಳಗ್ಗೆಯಿಂದಲೂ ಉತ್ತಮವಾಗಿ ವ್ಯಾಪಾರವಾಗಿತ್ತು. ಆದರೂ,ರಾತ್ರಿಯಾದರೂ ಸಾಕಷ್ಟು ಸಂಖ್ಯೆಯಲ್ಲಿಗ್ರಾಹಕರು ಕೇಕ್‌ಗಳ ಖರೀದಿಗೆ ಮುಗಿ ಬಿದ್ದಿದ್ದ ದೃಶ್ಯಗಳು ಕಂಡು ಬಂದವು.

ಟಾಪ್ ನ್ಯೂಸ್

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.