ಎಚ್ಚರ…ಪ್ಲೇ ಸ್ಟೋರ್ ನಿಂದ ನಕಲಿ ಕೋ ವಿನ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬೇಡಿ!

ಡೌನ್ ಲೋಡ್ ಮಾಡಿ ಅದರಲ್ಲಿ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳದಿರುವಂತೆ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.

Team Udayavani, Jan 7, 2021, 3:43 PM IST

ಎಚ್ಚರ…ಪ್ಲೇ ಸ್ಟೋರ್ ನಿಂದ ನಕಲಿ ಕೋ ವಿನ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬೇಡಿ

ನವದೆಹಲಿ: ಆ್ಯಪ್ ಸ್ಟೋರ್ ಗಳಲ್ಲಿ ಗಿರಕಿಹೊಡೆಯುತ್ತಿರುವ ನಕಲಿ ಕೋ-ವಿನ್ ಆ್ಯಪ್ಸ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಕೋ-ವಿನ್ ಆ್ಯಪ್ ಇನ್ನೂ ಅಭಿವೃದ್ಧಿ ಹಂತದಲ್ಲಿ ಇರುವುದಾಗಿ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲಿಯೇ ಕೋ ವಿನ್ ಆ್ಯಪ್ ಆ್ಯಂಡ್ರಾಯ್ದ್ ಮತ್ತು ಐಒಎಸ್ ನಲ್ಲಿ ಬಳಕೆದಾರರಿಗೆ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

ಕೋವಿಡ್ ಗೆ ಸಂಬಂಧಿಸಿದ ಕೋ ವಿನ್ ಆ್ಯಪ್ಸ್ ಕೇಂದ್ರ ಸರ್ಕಾರ ಇನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಯಾವುದೇ ಕಾರಣಕ್ಕೂ ನಕಲಿ ಕೋ ವಿನ್ ಆ್ಯಪ್ಸ್ ಅನ್ನು ಡೌನ್ ಲೋಡ್ ಮಾಡಿ ಅದರಲ್ಲಿ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳದಿರುವಂತೆ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.

ಸಮಾಜಘಾತುಕ ಶಕ್ತಿಗಳು ಕಾನೂನು ಬಾಹಿರವಾಗಿ “ಕೋ ವಿನ್” ಹೆಸರಿನ ಆ್ಯಪ್ ಅನ್ನು ನಿರ್ಮಿಸಿ ಪ್ಲೇ ಸ್ಟೋರ್ ನಲ್ಲಿ ಹಾಕಿದ್ದಾರೆ. ಇಂತಹ ಕೋ ವಿನ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬೇಡಿ. ಸರ್ಕಾರದ ಕೋವಿನ್ ಆ್ಯಪ್ ಬಿಡುಗಡೆ ಬಗ್ಗೆ #MoHFW ಅಧಿಕೃತ ಪ್ಲ್ಯಾಟ್ ಫಾರಂನಲ್ಲಿ ತಿಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಹಿಂಸಾಚಾರ, ಪ್ರತಿಭಟನೆ; ಕೊನೆಗೂ ಸೋಲೊಪ್ಪಿಕೊಂಡ ಟ್ರಂಪ್, ಬೈಡೆನ್ ಗೆ ಭರ್ಜರಿ ಗೆಲುವು

ವರದಿಯ ಪ್ರಕಾರ, ಕೋವಿಡ್ ಲಸಿಕೆ ಪಡೆಯುವ ವ್ಯಕ್ತಿ ತನ್ನ ಗುರುತಿನ ದಾಖಲೆಯಾದ ಆಧಾರ್, ಡ್ರೈವಿಂಗ್ ಲೈಸೆನ್ಸ್, ಪಾನ್ ಅಥವಾ ಬ್ಯಾಂಕ್ ಪಾಸ್ ಬುಕ್ ನ ದಾಖಲೆಯನ್ನು ಅಪ್ ಲೋಡ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಹೀಗೆ ರಿಜಿಸ್ಟ್ರೇಶನ್ ಆದ ನಂತರ ನಮೂದಿಸಿದ ಮೊಬೈಲ್ ಸಂಖ್ಯೆಗೆ ಕೋವಿಡ್ ಕುರಿತ ಮಾಹಿತಿ ಎಸ್ ಎಂಎಸ್ ಮೂಲಕ ಬರಲಿದೆ.  ಲಸಿಕೆ ಪಡೆಯುವ ದಿನಾಂಕ, ಸ್ಥಳವನ್ನು ಕೋವಿನ್ 20 ಆ್ಯಪ್ ನಲ್ಲಿ ಅಪ್ ಲೋಡ್ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.