ರಾಜ್ಯಕ್ಕೆ ಮೊದಲ ಹಂತದಲ್ಲಿ 6,47,500 ಡೋಸ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್


Team Udayavani, Jan 12, 2021, 12:44 PM IST

ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಡೋಸ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯಕ್ಕೆ ಮೊದಲ ಹಂತದಲ್ಲಿ ಕೋವಿಡ್ ಲಸಿಕೆಯ 6,47,500 ಡೋಸ್ ಗಳು ಬರಲಿವೆ. ಇದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆ ಖರೀದಿ ಮಾಡಿದೆ. ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಬೇರೆ ಯಾವ ದೇಶವೂ ಇಷ್ಟು ಕಡಿಮೆ ದರ ನಿಗದಿ ಮಾಡಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದೆ. ರಾಜ್ಯಕ್ಕೆ ಮೊದಲ ಹಂತದಲ್ಲಿ 6,47,500 ಕೋವಿಶೀಲ್ಡ್ ಲಸಿಕೆಯ ಡೋಸ್ ಪೂರೈಕೆಯಾಗಲಿದೆ ಎಂದರು.

ಇದನ್ನೂ ಓದಿ:ಪುಣೆಯಿಂದ ಹೊರಟಿತು ಕೋವಿಡ್ ಲಸಿಕೆ: 13 ನಗರಗಳಿಗೆ ಲಸಿಕೆ ರವಾನೆ

ಪ್ರತಿ ಡೋಸ್ ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಒಂದು ವೈಲ್ ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದು. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಪಡೆಯಬೇಕು. ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ. ಇದು ಸಂಪೂರ್ಣ ಸುರಕ್ಷಿತ ಎಂದರು.

ಇದು ಮಾರಾಟಕ್ಕಲ್ಲ ಎಂದು ಲಸಿಕೆಯ ವೈಲ್ ನಲ್ಲಿ ಬರೆಯಲಾಗಿದೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿ, ಕೊರೊನಾ ನಿಯಂತ್ರಣ ಮಾಡುವ ಅಧಿಕಾರಿ, ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮಾರ್ಗಸೂಚಿ ಪ್ರಕಾರ ನಡೆಯಲಿದೆ. ಲಸಿಕೆ ಪಡೆದ ಬಳಿಕ ಅವರ ಮೇಲೆ ಕೆಲ ಸಮಯದವರೆಗೆ ಸೂಕ್ಷ್ಮವಾಗಿ ನಿಗಾ ಇರಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.