ಬುಕ್ಕಿಂಗ್‌ ದಿನವೇ ಗ್ಯಾಸ್‌?

Team Udayavani, Jan 13, 2021, 6:00 AM IST

ಬುಕ್ಕಿಂಗ್‌ ದಿನವೇ ಗ್ಯಾಸ್‌?

ಹೊಸದಿಲ್ಲಿ: ಬುಕ್ಕಿಂಗ್‌ ಮಾಡಿದ ದಿನವೇ ಎಲ್‌ಪಿಜಿ ಸಿಲಿಂಡರ್‌ ಒದಗಿಸುವ ನಿಟ್ಟಿನಲ್ಲಿ “ತತ್ಕಾಲ್‌ ಎಲ್‌ಪಿಜಿ ಸೇವಾ’ ಆರಂಭಿ ಸಲು ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ (ಐಒಸಿಎಲ್‌) ಯೋಜನೆ ರೂಪಿಸಿದೆ.

ಏಕ ಸಿಲಿಂಡರ್‌ ಗ್ರಾಹಕ ರಿಗಾಗಿ ಈ ಸೇವೆ ಜಾರಿ ಗೊಳಿಸಲು  ಎಲ್ಲ ರಾಜ್ಯ ಗಳು ಕನಿಷ್ಠ ಒಂದು ಪ್ರಮುಖ ನಗರ ಯಾ ಜಿಲ್ಲೆ ಯನ್ನು ಗುರುತಿಸ ಬೇಕು. ಬುಕ್ಕಿಂಗ್‌ ಮಾಡಿದ ಬಳಿಕ 30-45 ನಿಮಿಷಗಳಲ್ಲಿ ಸಿಲಿಂಡರ್‌ ಡೆಲಿವರಿ ನೀಡಲಾಗುವುದು ಎಂದು ಐಒಸಿಎಲ್‌ ಹೇಳಿದೆ. ಅದು “ಇಂಡೇನ್‌’ ಬ್ರ್ಯಾಂಡ್‌ನ‌ಡಿ ಎಲ್‌ಪಿಜಿ ನೀಡು ತ್ತಿದ್ದು, ಫೆ. 1ರಿಂದಲೇ ತತ್ಕಾಲ್‌ ಎಲ್‌ಪಿಜಿ ಸೇವಾ ಆರಂಭ ವಾಗುವ ನಿರೀಕ್ಷೆ ಇದೆ.

ಎಲ್‌ಪಿಜಿ ಬಳಕೆ ಹೆಚ್ಚಳ :

ದೇಶದಲ್ಲಿ ಕಳೆದ ವರ್ಷ ಇದೇ ಮೊದಲ ಬಾರಿಗೆ ಎಲ್‌ಪಿಜಿ ಬಳಕೆಯ ಪ್ರಮಾಣವು ಇಂಧನ ತೈಲಗಳಿಗಿಂತ ಹೆಚ್ಚಿತ್ತು ಎಂದು ಸರಕಾರದ ಅಂಕಿಅಂಶಗಳು ತಿಳಿಸಿವೆ.

ಉಚಿತ ಎಲ್‌ಪಿಜಿ ಯೋಜನೆ, ಲಾಕ್‌ಡೌನ್‌ ಮತ್ತು ಚಳಿಗಾಲ ಇದಕ್ಕೆ ಕಾರಣ. ಎಲ್‌ಪಿಜಿ ಬಳಕೆಯು 2020ರಲ್ಲಿ 274.1 ಲಕ್ಷ ಟನ್‌ಗಳಾಗಿದ್ದು, ಇದು 2019ಕ್ಕಿಂತ ಶೇ. 4.3 ಹೆಚ್ಚು. ಇದೇ ಅವಧಿಯಲ್ಲಿ ಇಂಧನ ಬಳಕೆ 272.7 ಲಕ್ಷ ಟನ್‌ ಆಗಿದ್ದು, ಇದು 2019ಕ್ಕಿಂತ ಶೇ. 9.3 ಇಳಿಕೆಯಾಗಿದೆ.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.