ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ; ಒಂದೇ ಕುಟುಂಬಕ್ಕೆ ಸೀಮಿತ: ಶೆಟ್ಟರ್‌

ಬಿ.ಎಸ್‌.ಯಡಿಯೂರಪ್ಪ ಅಪಾರ ಕೊಡುಗೆ ನೀಡಿದ್ದಾರೆ.

Team Udayavani, Jan 13, 2021, 6:28 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ; ಒಂದೇ ಕುಟುಂಬಕ್ಕೆ ಸೀಮಿತ: ಶೆಟ್ಟರ್‌

ಯಾದಗಿರಿ: ರಾಜ್ಯದಲ್ಲಿ ಇನ್ನು ಕಾಂಗ್ರೆಸ್‌ ಖಾಯಂ ಆಗಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದರು. ಯಾದಗಿರಿಯಲ್ಲಿ ಆಯೋಜಿಸಿದ್ದ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಒಂದು ಕುಟುಂಬದ ಪಕ್ಷವಾಗಿದೆ. ರಾಷ್ಟ್ರಾಧ್ಯಕ್ಷರಾಗಲು ರಾಹುಲ್‌ ಇಲ್ಲವೇ ಸೋನಿಯಾ ಗಾಂಧಿ ಬಿಟ್ಟು ಬೇರೆ ಅಭ್ಯರ್ಥಿಗಳೇ ಇಲ್ಲ. ಕಾಂಗ್ರೆಸ್‌ನಲ್ಲಿ ಸಿಎಂ ಆಗುವ ವಿಚಾರಕ್ಕೆ ಈಗಲೇ ಡಿ.ಕೆ.ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರ ಮದ್ಯೆ ಕುಸ್ತಿ ಆರಂಭವಾಗಿದೆ.ಈ ಗುದ್ದಾಟದಿಂದಲೇ ಕಾಂಗ್ರೆಸ್‌ ಅಧೋಗತಿಗೆ ತರಲುಪಲಿದೆ ಎಂದರು.

ಕಲಬುರಗಿಯಲ್ಲಿ ಬಾಬುರಾವ್‌ ಚಿಂಚನಸೂರ, ಮಾಲಿಕಯ್ಯ ಗುತ್ತೇದಾರ ಹಾಗೂ ಡಾ|ಜಾಧವ ಸೇರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮನೆಗೆ ಕಳಿಸುವ ಕೆಲಸ
ಮಾಡಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ನವರು ಮನೆ ಮಠ ಕಳೆದುಕೊಂಡು ಎಲ್ಲಿ ಇರುತ್ತಾರೋ ಗೊತ್ತಿಲ್ಲ. ಇನ್ನು ಕಾಂಗ್ರೆಸ್‌ ಉದ್ದಾರವಾಗಲ್ಲ ಎಂದು ಎಂದು ವ್ಯಂಗ್ಯವಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಪಾರ ಕೊಡುಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ವಿಕಾಸದ ಪರ್ವ ಆರಂಭವಾಗಿದೆ ಎಂದರು. ರಾಮಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರು ಸಹಕಾರ ನೀಡಲು ಕರೆ ನೀಡಿದ ಅವರು, ಗೋಮಾತೆ ನಮ್ಮ ಮಾತೆ ರಾಜ್ಯದಲ್ಲಿ ಗೋಪೂಜೆಯಾಗಬೇಕು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು 7 ವರ್ಷ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಗೋಹಂತಕರಿಗೆ ವೇದಿಕೆ ಮೂಲಕವೇ ಎಚ್ಚರಿಕೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ್‌, ಸಂಸದ ಡಾ| ಉಮೇಶ ಜಾಧವ್‌, ಬಿಜೆಪಿ ಯುವ ರಾಜ್ಯಾಧ್ಯಕ್ಷ ಡಾ| ಸಂದೀಪ ಕುಮಾರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಸಚಿವರು, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ, ಈಶಾನ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ್‌ ತೇಲ್ಕೂರ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಶಿಕಲಾ ಟೆಂಗಳಿ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.