ಎರಡು ಹಂತಗಳಲ್ಲಿ ರಣಜಿ ಟ್ರೋಫಿ ನಡೆಸಲು ಬಿಸಿಸಿಐ ಚಿಂತನೆ

Team Udayavani, Jan 15, 2021, 8:55 AM IST

ಎರಡು ಹಂತಗಳಲ್ಲಿ ರಣಜಿ ಟ್ರೋಫಿ ನಡೆಸಲು ಬಿಸಿಸಿಐ ಚಿಂತನೆ

ಹೊಸದಿಲ್ಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಸಲದ ದೇಶಿ ಕ್ರಿಕೆಟ್‌ ಋತು ವಿಳಂಬವಾಗಿ ಆರಂಭಗೊಂಡಿದೆ. ಹೀಗಿದ್ದರೂ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಯನ್ನು ನಡೆಸಲು ಬಿಸಿಸಿಐ ಪಣತೊಟ್ಟಿದೆ. ಅದರಂತೆ ಮುಂದಿನ ತಿಂಗಳಿನಿಂದ ಎರಡು ಹಂತಗಳಲ್ಲಿ ಕೂಟವನ್ನು ನಡೆಸಲು ಚಿಂತನೆ ನಡೆಸಿದೆ.

ಜ. 17 ರಂದು ನಡೆಯುವ ಬಿಸಿಸಿಐ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಪ್ರಸಕ್ತ ನಡೆಯುತ್ತಿರುವ ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟ್ರೋμಯ ಬಯೋ ಬಬಲ್‌ ಮಾದರಿಯಂತೆ ರಣಜಿ ಟ್ರೋಫಿ ಕೂಟವನ್ನು ಆಯೋಜಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ರಣಜಿ ಕೂಟ ನಡೆಯುವುದು ಶೇ. 90ರಷ್ಟು

ಖಚಿತ. ಎಲ್ಲ ಪಂದ್ಯಗಳು ಸಯ್ಯದ್‌ ಮುಷ್ತಾಕ್‌ ಅಲಿ ಕೂಟದಂತೆ ನಡೆಯಲಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದು ಅನುಮಾನಕ್ಕೆ ತೆರೆ ಎಳೆದಂತಾಗಿದೆ.

14ನೇ ಆವೃತ್ತಿಯ ಐಪಿಎಲ್‌ ಕೂಟಕ್ಕೂ ಮುನ್ನ ಫೆಬ್ರವರಿ-ಮಾರ್ಚ್ ನಲ್ಲಿ ಎರಡು ತಿಂಗಳ ಕಾಲ ರಣಜಿ ಲೀಗ್‌ ಪಂದ್ಯಗಳನ್ನು ಆಯೋಜಿಸಿ ಬಳಿಕ ನಾಕೌಟ್‌ ಪಂದ್ಯಗಳನ್ನು ನಡೆಸುವುದು ಬಿಸಿಸಿಐ ಯೋಜನೆಯಾಗಿದೆ.

ಬಿಸಿಸಿಐ ಅಜೆಂಡಾ: ಜ. 17ರ ಬಿಸಿಸಿಐ ಸಭೆಯಲ್ಲಿ ರಣಜಿ ಟ್ರೋಫಿ ಆಯೋಜನೆಯ ಜತೆಗೆ ಒಟ್ಟು 7 ಪ್ರಮುಖ ಅಜೆಂಡಾಗಳಿರಲಿವೆ. 2023-31ರ ಐಸಿಸಿ ವೇಳಾಪಟ್ಟಿ, ಮುಂದಿನ ವರ್ಷದ ಐಪಿಎಲ್‌ನಲ್ಲಿ ತಂಡಗಳನ್ನು 10ಕ್ಕೆ ಏರಿಸುವ ನಿಟ್ಟಿನಲ್ಲಿ ಹೆಚ್ಚಿನ ಅವಧಿ ಮೀಸಲಿಡುವುದು, ಜತೆಗೆ ಟಿ20 ವಿಶ್ವಕಪ್‌ ತೆರಿಗೆ ವಿನಾಯಿತಿ, ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಕಟ್ಟಡದ ಬಗ್ಗೆಯೂ ಚರ್ಚೆ ನಡೆಯಲಿದೆ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.