ಪುಣ್ಯಸ್ನಾನ ನಿಷೇಧ ನಡುವೆಯೇ ಭಕ್ತರ ದಂಡು


Team Udayavani, Jan 15, 2021, 12:55 PM IST

A horde of believers amid

ಕೂಡಲಸಂಗಮ: ಮಕರ ಸಂಕ್ರಾಂತಿ ಪುಣ್ಯಸ್ನಾನ ನಿಷೇಧದ ನಡುವೆ ಕೃಷ್ಣಾ, ಮಲಪ್ರಭಾ ನದಿಗಳ ಸಂಗಮ ಕೂಡಲಸಂಗಮಕ್ಕೆ ರಾಜ್ಯ ಮಾತ್ರವಲ್ಲದೆ ನೆರೆ ರಾಜ್ಯಗಳಿಂದ ಆಗಮಿಸಿದ ಅಪಾರ ಭಕ್ತರು ಬಸವಣ್ಣನ ಐಕ್ಯ ಮಂಟಪ, ಕ್ಷೇತ್ರಾಧಿಪತಿ ಸಂಗಮನಾಥನ ದರ್ಶನ ಪಡೆದರು. ಕೆಲವು ಭಕ್ತರು ರಥದ ಬೀದಿ ಬಳಿಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿ ಸಂಕ್ರಾಂತಿ ಆಚರಿಸಿದರು.

ಬಸವ ಧರ್ಮ ಪೀಠದ ದಿಂದ ನಡೆಯುತ್ತಿರುವ 34ನೇ ಶರಣ ಮೇಳ ಹಾಗೂ ಲಿಂಗಾಯತ ಪಂಚಮಸಾಲಿ ಪೀಠದಿಂದ ಗುರುವಾರ ಹಮ್ಮಿಕೊಂಡ 2ಎ ಮೀಸಲಾತಿಗಾಗಿ ಪಾದಯಾತ್ರೆ ಸಮಾರಂಭಕ್ಕೆ ಆಗಮಿಸಿದ್ದ ಭಕ್ತರು, ಮಕರ ಸಂಕ್ರಾಂತಿಯ ನಿಮಿತ್ತ ಕೆಲವು ಭಕ್ತರು ಬಂದಿದ್ದರಿಂದ ಕೂಡಲಸಂಗಮದ ರಸ್ತೆಗಳು ಜನರಿಂದ ತುಂಬಿಕೊಂಡಿದ್ದವು.

ಇದನ್ನೂ ಓದಿ:ಕೊಟ್ಟಮಾತಿಗೆ ತಪ್ಪಿದ ಸಿಎಂ: ಕಾಶಪ್ಪನವರ

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಬೆಳಗ್ಗೆಯಿಂದಲೇ ದೇವಾಲಯ ಆವರಣದಲ್ಲಿ ಧ್ವನಿವರ್ಧಕದ ಮೂಲಕ ಸಾಮಾಜಿಕ ಅಂತರ ಕಾಪಾಡಿ, ಸ್ಯಾನಿಟೈಸರ್‌ ಹಾಕಿಕೊಳ್ಳಿ, ಮಾಸ್ಕ್ ಇಲ್ಲದೇ ಪ್ರವೇಶ ಇಲ್ಲ, ನದಿಯ ಸ್ನಾನ ನಿಷೇಧಿಸಿದೆ ಎಂದು ನಿರಂತರ ಘೋಷಿಸುತ್ತಿದ್ದರು.

ಪ್ರಮುಖ ಜಾಗದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದ್ದರು. ಸಂಗಮೇಶ್ವರ ದೇವಾಲಯ ಆವರಣ ಬಳಿಯ ಕೃಷ್ಣಾ, ಮಲಪ್ರಭಾ ನದಿಯ ದಡಕ್ಕೆ ಸ್ನಾನಕ್ಕೆ ತೆರಳದಂತೆ ಮಂಡಳಿಯ ಸಿಬ್ಬಂದಿ ತಗಡಿನ ಶೀಟ್‌ಗಳನ್ನು ಹಾಕಿದ್ದರು. ಅಧಿ ಕ ಪೊಲೀಸ್‌ ಸಿಬ್ಬಂದಿ ನಿಯೋಜಿಸಿದ್ದರಿಂದ ನದಿಯ ದಡ ಸಂಪೂರ್ಣ ಖಾಲಿ ಇತ್ತು. ಸಂಗಮೇಶ್ವರ ದೇವಾಲಯ, ಬಸವಣ್ಣನ ಐಕ್ಯ ಮಂಟಪ ದರ್ಶನಕ್ಕೆ ಭಕ್ತರು ಸರದಿಯ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಬಸವೇಶ್ವರ ವೃತ್ತದಿಂದ ದೇವಾಲಯಕ್ಕೆ ಇರುವ ಮುಖ್ಯ ರಸ್ತೆಗಳ ವಾಹನ ಸಂಚಾರ ನಿಕ್ಷೇದಿಸಿದ್ದರಿಂದ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗಿತ್ತು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.