ನಾಲ್ಕನೇ ಟೆಸ್ಟ್ ಪಂದ್ಯ: ಆಸ್ಟ್ರೇಲಿಯಾ 369ಕ್ಕೆ ಆಲೌಟ್; ಭಾರತಕ್ಕೆ ಆರಂಭಿಕ ಆಘಾತ


Team Udayavani, Jan 16, 2021, 8:52 AM IST

ric-ket

ಬ್ರಿಸ್ಬೇನ್: ಶಾರ್ದೂಲ್ ಠಾಕೂರ್ ಹಾಗೂ ವಾಷಿಂಗ್ಟನ್ ಸುಂದರ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ 369 ರನ್ ಗಳಿಗೆ ಮೊದಲ ಇನ್ನಿಂಗ್ಸ್  ಮುಗಿಸಿದೆ.

ನಿನ್ನೆ ದಿನದಾಟದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿದ್ದ ಆಸ್ಟ್ರೇಲಿಯಾ, ಇಂದು ಕೂಡ ಉತ್ತಮ ಆಟ ಪ್ರದರ್ಶಿಸಿತ್ತು.  ನಾಯಕ ಟಿಮ್ ಪೆನ್ 50 ರನ್ ಗಳಿಸಿದರೆ, ಕೆಮರೂನ್ ಗ್ರೀನ್ 47, ನಾಥನ್ ಲಯೋನ್ 22, ಸ್ಟಾರ್ಕ್ 22 ರನ್ ಗಳಿಸಿದರು.

ಭಾರತದ ಪರ ಮೊದಲ ಟೆಸ್ಟ್ ಪಂದ್ಯವಾಡುತ್ತಿರುವ ಶಾರ್ದೂಲ್ ಠಾಕೂರ್ ಹಾಗೂ ವಾಷಿಂಗ್ಟನ್ ಸುಂದರ್ ತಲಾ 3 ವಿಕೆಟ್ ಪಡೆದರು. ಟಿ. ನಟರಾಜನ್ ಕೂಡ 3 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ:  ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ

ವಿರಾಮದ ನಂತರ ಆಡಲಿಳಿದ ಭಾರತಕ್ಕೆ ಆರಂಭದಲ್ಲೆ ಆಘಾತ ಎದುರಾಗಿದೆ.  1 ಬೌಂಡರಿ ಸಿಡಿಸಿ ಲಯ ಕಂಡುಕೊಳ್ಳುವ ಮೊದಲೇ ಶುಭ್ ಮನ್ ಗಿಲ್ ಸ್ಟೀವನ್ ಸ್ಮಿತ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದ್ದಾರೆ.  ರೋಹಿತ್ ಶರ್ಮಾ ಹಾಗೂ ಚೇತೇಶ್ವರ ಪೂಜಾರ ಕ್ರೀಸ್ ನಲ್ಲಿದ್ದಾರೆ.

ಇದನ್ನೂ ಓದಿ: ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.