ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ
Team Udayavani, Jan 16, 2021, 2:40 PM IST
ಬಳ್ಳಾರಿ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಪ್ರಧಾನಿ ನರೇಂಂದ್ರ ಮೋದಿ ಆನ್ ಲೈನ್ ಮೂಲಕ ಚಾಲನೆ ನೀಡಿದ ಬಳಿಕ ಸ್ಥಳೀಯ ಆರೋಗ್ಯ ಸಿಬ್ಬಂದಿಗಳಿಗೆ ಕೋವಿಶಿಲ್ಡ್ ಲಸಿಕೆಯನ್ನು ಹಾಕಲಾಯಿತು.
ಜಿಲ್ಲೆಯ ವಿಮ್ಸ್, ಜಿಲ್ಲಾಸ್ಪತ್ರೆ, ಚೇಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಿಲ್ಲರ್ ಪೇಟೆ ನಗರ ಆರೋಗ್ಯ ಕೇಂದ್ರ ಸೇರಿ ಜಿಲ್ಲೆಯ ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಹಾಕಲು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಈ ವೇಳೆ ಶಾಸಕರಾದ ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ, ಡಿಸಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್ ಪಿ ಸೈದುಲು ಅಡಾವತ್, ಜಿಲ್ಲಾ ಆರೋಗ್ಯ ಅಧಿಕಾತಿ ಜನಾರ್ಧನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಬಸಾರೆಡ್ಡಿ ಸೇರಿ ಹಲವರು ಇದ್ದರು.
ಇದನ್ನೂ ಓದಿ: ಸುರತ್ಕಲ್: ಕೋವಿಡ್ ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು