ಅಡ್ಡಪರಿಣಾಮ ಆಗಲಿಲ್ಲ, ಆರೋಗ್ಯವಾಗಿದ್ದೇವೆ: ಕೋವಿಶೀಲ್ಡ್ ಲಸಿಕೆ ಪಡೆದವರ ಅನುಭವ

Team Udayavani, Jan 16, 2021, 2:53 PM IST

vijayapura

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ -19 ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ದೇಹದ ಮೇಲೆ  ಯಾವುದೇ ಅಡ್ಡ ಪರಿಣಾಮ ಅಥವಾ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಎಂದು ಜಿಲ್ಲೆಯಲ್ಲಿ ಕೋವಿಶೀಲ್ಡ್ ಮೊದಲ ಲಸಿಕೆ ಪಡೆದ ಆರೋಗ್ಯ ಇಲಾಖೆಯ ಇಬ್ಬರು ಪ್ರತಿಕ್ರಿಯಿಸಿದ್ದಾರೆ.

ಆರೋಗ್ಯ ಇಲಾಖೆಯ ಡಿ ದರ್ಜೆ ನೌಕರ 57 ವರ್ಷದ ಲಕ್ಷ್ಮಣ ಕೊಳೂರಗಿ ಮೊದಲು ಕೋವಿಶೀಲ್ಡ್ ಲಸಿಕೆ ಪಡೆದ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಕ್ರಿಯಿಸಿ, ತಮಗೆ ಯಾವುದೇ ಅಡ್ಡ ಪರಿಣಾಮ ಆಗಲಿಲ್ಲ ಎಂದರು.

ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಜಿಲ್ಲೆಯಲ್ಲಿ ಮೊದಲು ಕೋವಿಶೀಲ್ಡ್ ಲಸಿಕೆ ಪಡೆದ ಎರಡನೇಯ ವ್ಯಕ್ತಿ ಜಿಲ್ಲಾ ಆರೋಗ್ಯ ಮೇಲ್ವಿಚಾರಕ 59 ವರ್ಷದ ಶ್ರೀಶೈಲ ಶಿವಪ್ಪ ಚಟ್ಟೇರ ಕೋವಿಡ್ ಸೋಂಕು ರೋಗ ನಿಗ್ರಹಕ್ಕಾಗಿ ದೇಶಿ ನಿರ್ಮಿತ ಲಸಿಕೆಯಿಂದ ಅಡ್ಡ ಪರಿಣಾಮ ಆಗದು. ಹೀಗಾಗಿ ಸಾರ್ವಜನಿಕರು ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಭಯಪಡುವ ಅವಶ್ಯಕತೆ ಇಲ್ಲ: ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಮಂಜುನಾಥ್ ಅವರ ಅಭಿಪ್ರಾಯ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.