ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್


Team Udayavani, Jan 17, 2021, 9:30 PM IST

whatsapp posts status reassuring privacy commitment after new privacy update

ನವದೆಹಲಿ: ಕೆಲದಿನಗಳ ಹಿಂದೆ ಬಳಕೆದಾರರ ಮಾಹಿತಿಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳಲಿದೆ ಎಂಬ ಆರೋಪವನ್ನು ಎದುರಿಸಿದ್ದ ವಾಟ್ಸಾಪ್ , ಇದೀಗ ತನ್ನ ಸ್ಟೇಟಸ್ ಅಪ್ ಡೇಟ್ ಮೂಲಕ ಯಾವುದೇ ಬಳಕೆದಾರರ ಮಾಹಿತಿಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದೆ.

ತನ್ನ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಲು ಹಲವಾರು ಮಾಧ್ಯಮಗಳ ಮೂಲಕ ತನ್ನ ಬಳಕೆದಾರರಿಗೆ ಮಾಹಿತಿ ನೀಡಿರುವ ವಾಟ್ಸಾಪ್, ಇದೀಗ ತನ್ನ ಸ್ಟೇಟಸ್ ಮೂಲಕವೂ ಬಳಕೆದಾರರನ್ನು ತಲುಪಲು ಮುಂದಾಗಿದೆ.

ಒಟ್ಟು ನಾಲ್ಕು ಸ್ಟೇಟಸ್  ಪೋಸ್ಟ್ ಮಾಡಿರುವ ವಾಟ್ಸಾಪ್, ನಾವು ನಿಮ್ಮ ಖಾಸಗಿತನವನ್ನು ರಕ್ಷಿಸಲು ಬದ್ಧರಾಗಿದ್ದೇವೆ. ಬಳಕೆದಾರರ  ವೈಯಕ್ತಿಕ ಮಾಹಿತಿ ಅಥವಾ ಚಾಟ್ ಗಳನ್ನು ಯಾರಿಂದಲೂ ಓದಲು ಸಾಧ್ಯವಿಲ್ಲ. ಎಲ್ಲಾ ವೈಯಕ್ತಿಕ ಮಾಹಿತಿಗಳು ಎಂಡ್ ಟು  ಎಂಡ್ ಎನ್ ಕ್ರಿಪ್ಷನ್ ಆಗಿವೆ ಎಂದಿದ್ದು, ಜೊತೆಗೆ ನೀವು ಶೇರ್ ಮಾಡಿರುವ ಯಾವುದೇ ಲೊಕೇಷನ್ ಅನ್ನು ವಾಟ್ಸಾಪ್ ಸಂಸ್ಥೆ ಕೂಡಾ ನೋಡಲು ಸಾಧ್ಯವಿಲ್ಲ ಮತ್ತು ನಾವು ನಿಮ್ಮ ಕಾಂಟಾಕ್ಟ್ ಸಂಖ್ಯೆಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ ಎಂದಿದೆ.

ಇದನ್ನೂ ಓದಿ:ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ

ಹೊಸ ಅಪ್ ಡೇಟ್  ಮುಂದೂಡಿಕೆ

ನೂತನ ಪ್ರೈವೆಸಿ ಅಪ್ ಡೇಟ್ ಗೆ ಸಂಬಂಧಿಸಿದಂತೆ ವಿವಾದಕ್ಕೆ ಒಳಗಾಗಿದ್ದ  ವಾಟ್ಸಾಪ್, ತನ್ನ ಹೊಸ  ಅಪ್ ಡೇಟ್ ಅನ್ನು ಮುಂದಿನ ಮೇ ತಿಂಗಳಿಗೆ ಮುಂದೂಡಿದೆ. ಅಲ್ಲದೆ ಫೆಬ್ರವರಿ 8 ರಂದು ಯಾವುದೇ ಖಾತೆಗಳನ್ನು ನಿಷ್ಕ್ರಿಯಗೊಳಿಸುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ:ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು

ಪ್ರಸ್ತುತ ಫೇಸ್ ಬುಕ್ ಒಡೆತನದಲ್ಲಿರುವ ವಾಟ್ಸಾಪ್ ತನ್ನ ಹೊಸ ಅಪ್ ಡೇಟ್ ಅನ್ನು ಎಲ್ಲಾ ಬಳಕೆದಾರರು ಬಳಸಲೇಬೇಕು ಎಂದು ಹೇಳಿದ್ದು ವಿವಾದಕ್ಕೆ ಎಡೆಮಾಡಿತ್ತು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.