ಎಸೆಸೆಲ್ಸಿ ಅಂಕಪಟ್ಟಿಗೆ ಕ್ಯುಆರ್‌ ಕೋಡ್‌?

Team Udayavani, Jan 19, 2021, 7:00 AM IST

ಎಸೆಸೆಲ್ಸಿ ಅಂಕಪಟ್ಟಿಗೆ ಕ್ಯುಆರ್‌ ಕೋಡ್‌?

ಬೆಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಇನ್ನಷ್ಟು ಸುರಕ್ಷೆ ಒದಗಿಸುವುದಕ್ಕಾಗಿ ಕ್ಯುಆರ್‌ ಕೋಡ್‌ ಅಳವಡಿಸುವ ಬಗ್ಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಅಂಕಪಟ್ಟಿ ನಕಲು ತಡೆಯಲು, ಶೀಘ್ರ ಮಾಹಿತಿ ಪಡೆಯಲು ಅನುಕೂಲಕರ ಎನ್ನು ವುದು ಮಂಡಳಿಯ ಪ್ರತಿಪಾದನೆ. ಸರಕಾರದ ಅನುಮತಿ ದೊರೆತರೆ 2020-21ನೇ ಸಾಲಿನ ಅಂಕಪಟ್ಟಿಯಲ್ಲೇ ಈ ವ್ಯವಸ್ಥೆ ಬರುವ ಸಾಧ್ಯತೆ ಇದೆ.

ಬಹುತೇಕ ಎಲ್ಲ ಔದ್ಯೋಗಿಕ ಮತ್ತು ಶೈಕ್ಷಣಿಕ ಉದ್ದೇಶ ಗಳಿಗೆ ಎಸೆಸೆಲ್ಸಿ ಅಂಕಪಟ್ಟಿ ಅಗತ್ಯ. ಇದಕ್ಕೆ ಎಷ್ಟು ಭದ್ರತೆ ಒದಗಿಸಿದರೂ ನಕಲಿ ಅಂಕಪಟ್ಟಿ ಸೃಷ್ಟಿಸುವವರು ಹೊಸ ಮಾರ್ಗಗಳನ್ನು ಪತ್ತೆಹಚ್ಚುತ್ತಲೇ ಇರುತ್ತಾರೆ. ಹೀಗಾಗಿ ಕ್ಯುಆರ್‌ ಕೋಡ್‌ ಅಳವಡಿಸಲು ನಿರ್ಧರಿಸಲಾಗಿದೆ.

ಡಿಜಿ ಲಾಕರ್‌ಗೆ ಅಂಕಪಟ್ಟಿ ಅಪ್‌ಡೇಟ್‌ ಮಾಡುವ ಕಾರ್ಯವೂ ನಡೆಯುತ್ತಿದೆ. ಇದೆಲ್ಲ ಪೂರ್ಣಗೊಂಡ ಅನಂತರ ಕ್ಯುಆರ್‌ ಕೋಡ್‌ ಅಳವಡಿಸುವ ಚಿಂತನೆ ಇದೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.

ಎಲ್ಲ ದಾಖಲೆಗಳ ಡಿಜಿಟಲೀಕರಣ ಬಹು ತೇಕ ಪೂರ್ಣಗೊಳ್ಳುತ್ತಿದೆ. ಅಂಕಪಟ್ಟಿ ಗಳಿಗೆ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬಹುದಾದ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ಅಂಕಪಟ್ಟಿಗಳ ಸುರಕ್ಷೆ ಸಂಬಂಧ ಕ್ಯುಆರ್‌  ಕೋಡ್‌ ಅಳವಡಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ.ವಿ. ಸುಮಂಗಲಾ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ

-  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.