ಯಮ ರೂಪಿಯಾದ ಹಿಮ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವು, 18 ಮಂದಿ ಗಂಭೀರ

Team Udayavani, Jan 20, 2021, 10:59 AM IST

road accident due to fog in West Bengal’s Jalpaiguri

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಜಲ್‌ಪೈಗುರಿ ಜಿಲ್ಲೆಯ ದುಪ್ಗುರಿಗೆ ತೆರಳುತ್ತಿದ್ದ ಟಾಟಾ ಮ್ಯಾಜಿಕ್ ಮತ್ತು ಮಾರುತಿ ವ್ಯಾನ್ ಹಿಮದಿಂದ ಆವೃತವಾದ ವಾತಾವರಣದ ಕಾರಣದಿಂದಾಗಿ ಚಾಲಕರಿಗೆ ದಾರಿ ಕಾಣದೆ ಢಿಕ್ಕಿ ಹೊಡೆದ ಪರಿಣಾಮ ಭಾರಿ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ಜಲ್ದಡ್ಕ ಬ್ರಿಡ್ಜ್ ಬಳಿ ಟಾಟಾ ಮ್ಯಾಜಿಕ್ ವಾಹನ ಲಾರಿಗೆ ಢಿಕ್ಕಿ ಹೊಡೆದ ಕಾರಣ ಲಾರಿ ಚಾಲಕ ನಿಯಂತ್ರಣ ತಪ್ಪಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಿನಿವ್ಯಾನ್‌ಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, 18 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕೆರೆಗೆ ಇಳಿದ ಶುಂಠಿ ತುಂಬಿದ್ದ ಲಾರಿ: ಪ್ರಾಣಾಪಾಯದಿಂದ ಪಾರಾದ ಚಾಲಕ, ಸಹಾಯಕ

ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಮಂದಿಯನ್ನು ಜಲ್‌ಪೈಗುರಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್‌ಗೆ, ಮೂವರನ್ನು ಉತ್ತರ ಬಂಗಾಲದ ಮೆಡಿಕಲ್ ಕಾಲೇಜ್‌ಗೆ, ಒಬ್ಬರನ್ನು ಜಲ್‌ಪೈಗುರಿ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.