ದೇಶದಲ್ಲಿ ಮತ್ತೆ ಕೋವಿಡ್ ಸೋಂಕು ಏರಿಕೆ
ಕೋವಿಡ್ ಸೋಂಕಿತರ ಸಂಖ್ಯೆ 1,05,95,660 ಕ್ಕೆ ಏರಿಕೆ
Team Udayavani, Jan 20, 2021, 3:07 PM IST
ನವದೆಹಲಿ: ಕೋವಿಡ್ ಪ್ರಕರಣ ಮತ್ತೆ ದೇಶದಲ್ಲಿ ಹೆಚ್ಚಳವಾಗಿದೆ. ನಿನ್ನೆ ಒಂದೇ ದಿನದಲ್ಲಿ 13,823 ಹೊಸ ಕೋವಿಡ್ ಪ್ರಕರಣ ವರದಿಯಾಗುವ ಮೂಲಕ ದೇಶದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,05,95,660 ಕ್ಕೆ ಏರಿಕೆಯಾಗಿದೆ.
ಇದುವರೆಗೆ ದೇಶದಲ್ಲಿ 1,02,45,741 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ರಿಕವರಿ ರೇಟ್ 96.70% ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರ ದೇಶದಲ್ಲಿ 162 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,52,718ಕ್ಕೆ ಏರಿದೆ. ಕೋವಿಡ್ ಸೋಂಕಿನ ಮಾರಣಾಂತಿಕ ದರ ಪ್ರತಿಶತ 1.44 ಆಗಿದೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ : ಅನುದಾನ, ಅಧಿಕಾರವಿಲ್ಲದ ತಾಪಂ ರದ್ದತಿಯೇ ಲೇಸು : ಮೂಲಸೌಲಭ್ಯಕ್ಕೆ ಅನುದಾನವೇ ಇಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು