ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಲಳೀಯ ಸಮಿತಿಯ ಕಾರ್ಯ ಶಾಘನೀಯ: ರೂಪೇಶ್‌ ರಾವ್‌

Team Udayavani, Jan 20, 2021, 7:26 PM IST

roopesh speech

ಮುಂಬಯಿ: ಕೋವಿಡ್ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವಂತೆ ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್‌ ವೈ. ರಾವ್‌ ಅಭಿಪ್ರಾಯಪಟ್ಟರು.

ಜ. 17ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್‌ ವಾಡಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾಗೃಹದಲ್ಲಿ ತೀಯಾ ಸಮಾಜ ಪಶ್ಚಿಮ ವಲಯದ ವತಿಯಿಂದ ಜರಗಿದ 19ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಸಮಾಜದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂತಹ ಧಾರ್ಮಿಕ ಕಾರ್ಯಗಳು ಪೂರಕವಾಗಲಿವೆ ಎಂದರು.

ಇದನ್ನೂ ಓದಿ:ಮುರುಡೇಶ್ವರ ಮಹಾ ರಥೋತ್ಸವ

ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯದ ಕಾರ್ಯಾಧ್ಯಕ್ಷ ಸುಧಾಕರ ಉಚ್ಚಿಲ್‌ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜದ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಮಾಜಿ ಕೋಶಾಧಿಕಾರಿ ರಮೇಶ್‌ ಉಳ್ಳಾಲ ಪಶ್ಚಿಮ ವಲಯದ ಮಾಜಿ ಕಾರ್ಯಾಧ್ಯಕ್ಷ ಐಲ್‌ ಬಾಬು, ಸುಂದರ್‌ ಬಿ. ಐಲ್‌, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ದಿವ್ಯಾ ಆರ್‌. ಕೊಟ್ಯಾನ್‌, ಚಂದ್ರಾ ಸುವರ್ಣ, ತೀಯಾ ಸಮಾಜದ ಜತೆ ಕೋಶಾಧಿಕಾರಿ ವಿಶ್ವಥ್‌ ಬದ್ದೂರು, ಸಮಾಜದ ಸಾಂಸ್ಕೃತಿಕ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ, ಚಿತ್ರನಟಿ ಚಂದ್ರಾ ವಸಂತ್‌, ಕಾರ್ಯಕಾರಿ ಸಮಿತಿಯ ಸದಸ್ಯರಾದ ವಾಸುದೇವ ಪಾಲನ್‌, ಶೈಲೇಶ್‌ ಬಂಗೇರ, ಮಹಿಳಾ ವಿಭಾಗದ ಕಾರ್ಯದರ್ಶಿ ಶಶಿಪ್ರಭಾ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಪೂಜಾ ವಿಧಿಯನ್ನು ನರಹರಿ ತಂತ್ರಿ ಅವರು ನೆರವೇರಿಸಿದ್ದು, ಪೂಜೆಯಲ್ಲಿ ರವಿಚಂದ್ರ ಸುವರ್ಣ ಮತ್ತು ದಿವ್ಯಾ ಸುವರ್ಣ ದಂಪತಿ ಭಾಗವಹಿಸಿದ್ದರು. ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ ಬಾಬು ಕೋಟ್ಯಾನ್‌, ಕಾರ್ಯದರ್  ಪದ್ಮನಾಭ ಸುವರ್ಣ, ಕೋಶಾಧಿಕಾರಿ ರಾಮಚಂದ್ರ ಎನ್‌. ಕೋಟ್ಯಾನ್‌ ಮತ್ತು ಕಾರ್ಯಕಾರಿ ಸಮಿತಿ, ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಪೂಜಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪ್ರಸಾದ ವಿತರಣೆ ಅನಂತರ ಲಘು ಉಪಹಾರ ನಡೆಯಿತು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.