ಹಕ್ಕಿ ಜ್ವರ ಇಲ್ಲ, ಧೈರ್ಯವಾಗಿ ಕೋಳಿ ಮಾಂಸ ತಿನ್ನಿ

Team Udayavani, Jan 21, 2021, 12:03 PM IST

There is no bird flu,

ಹಾಸನ: ಜಿಲ್ಲೆಯಲ್ಲಿ ಹಕ್ಕಿ ಜ್ವರ ಇಲ್ಲ. ಮಾಂಸಾಹಾರಿಗಳು ಕೋಳಿ ಮಾಂಸ ತಿನ್ನಲು ಹೆದರಬೇಕಾಗಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬಿ.ಎಂ.ವಿಜಯ್‌ ಸ್ಪಷ್ಟಪಡಿಸಿದರು. ಹಾಸನ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಹಕ್ಕಿಜ್ವರ ಇದುವರೆಗೂ ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಧೈರ್ಯವಾಗಿ ಕೋಳಿ ಮಾಂಸ ತಿನ್ನಬಹುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕ್ಷಯ ಮತ್ತು ಚಿಕೂನ್‌ ಗುನ್ಯಾ ಗಣನೀಯವಾಗಿ ಕಡಿಮೆಯಾಗಿದೆ. ಕೋವಿಡ್ ಆವರಿಸಿದ ನಂತರ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಟ್ಟಿದ್ದರಿಂದ ಹಲವು ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕೆ ಬಂದಿವೆ. ಗರ್ಭೀಣಿ ಯರೂ ಎಚ್ಚರಿಕೆ ವಹಿಸಿದ ಕಾರಣ ಅವರಲ್ಲೂ ಆರೋಗ್ಯ ಸುಧಾರಿಸಿದೆ ಎಂದು ತಿಳಿಸಿದರು.

ಲಸಿಕೆಯಿಂದ ಅಡ್ಡಪರಿಣಾಮ ಇಲ್ಲ: ಕೋವಿಡ್ ವಿರುದ್ಧ ಹೋರಾಡುವ ಲಸಿಕೆ ಹಾಕಲು ಸರ್ಕಾರ ಈಗಾಗಲೇ ಚಾಲನೆ ನೀಡಿದೆ. ಲಸಿಕೆ ಪಡೆಯು ವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಲಸಿಕೆ ಪಡೆದ ದಿನ ರಾತ್ರಿ ವೇಳೆ ಸಲ್ಪ ಮೈಕೈ ನೋವು ಮತ್ತು ಜ್ವರ ಬರಬಹುದಷ್ಟೇ ಎಂದು ಸ್ಪಷ್ಟಪಡಿಸಿದರು. ಸಾಂಕ್ರಾಮಿಕ ರೋಗವೂ ನಿಯಂತ್ರಣಕ್ಕೆ: ಗರ್ಭೀಣಿಯರು, ಹಾಲುಣಿಸುವ ತಾಯಂದಿರು ಹಾಗೂ 18 ವರ್ಷ ಒಳಗಿನವರಿಗೆ ಕೋವಿಡ್ ಲಸಿಕೆ ಹಾಕುವಂತಿಲ್ಲ. ಮೊದಲ ಹಂತದಲ್ಲಿ ಕೋವಿಡ್ ವಾರಿಯರ್ಗೆ ಲಸಿಕೆ ಹಾಕಲಾಗುತ್ತಿದೆ. ಮುಂದಿನ ಹಂತದಲ್ಲಿ ಸಾರ್ವಜನಿಕರಿಗೂ ನೀಡಲಾಗುವುದು.

ಇದನ್ನೂ ಓದಿ:ಉದ್ಯೋಗ ಖಾತ್ರಿಯಿಂದ ಜೀವನ ಹಸನು

ಲಸಿಕೆ ಹಾಕಿಸಿಕೊಳ್ಳುವುದರಿಂದ ಕೋವಿಡ್ ಅನ್ನು ಶೇ.80 ತಡೆಗಟ್ಟಬಹುದಾಗಿದೆ. ಲಸಿಕೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾವುದೇ ಸಾಂಕ್ರಾಮಿಕ ರೋಗ ಕಾಲಕ್ರಮೇಣ ಕಡಿಮೆಯಾಗುತ್ತದೆ. ಅದೇ ರೀತಿ ಕೊರೊನಾವೂ ನಿಯಂತ್ರಣಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿವಿಧ ಇಲಾಖೆಗಳ ಬಗ್ಗೆ ಸದಸ್ಯರು ಸಭೆಯಲ್ಲಿ ಚರ್ಚಿಸಿದರು. ತಾಪಂ ಅಧ್ಯಕ್ಷೆ ಎಚ್‌.ಕೆ.ರಂಜಿನಿ, ಉಪಾಧ್ಯಕ್ಷೆ ಬೇಬಿ, ಇಒ ಡಾ.ಕೆ.ಎಲ್‌.ಯಶವಂತ್‌ ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.