ಬೆಳೆ ಸಮೀಕ್ಷೆ ಪರಿಶೀಲಿಸಿದ ಡಿಸಿ ರಾಮಚಂದ್ರನ್‌ ಆರ್‌.

ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು.

Team Udayavani, Jan 21, 2021, 4:28 PM IST

ಬೆಳೆ ಸಮೀಕ್ಷೆ ಪರಿಶೀಲಿಸಿದ ಡಿಸಿ ರಾಮಚಂದ್ರನ್‌ ಆರ್‌.

ಬೀದರ: ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು ಇತ್ತೀಚೆಗೆ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್‌ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಮಾಹಿತಿ ಪಡೆದರು. ರೈತ ಕರಣ್‌ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ನಡೆಸಿದರು. ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ಬಂದಿದ್ದ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು.

ಕ್ರಾಪ್‌ ಸರ್ವೇ ಆಪ್‌ ಮೂಲಕ ಬೆಳೆ ನೋಂದಣಿ ಮಾಡುವ ವಿಧಾನ, ಬೆಳೆಗಳ ಫೋಟೋವನ್ನು ಅಪ್‌ ಲೋಡ್‌ ಮಾಡುವ ವಿಧಾನ ಸೇರಿದಂತೆ ಹಲವಾರು ಮಾಹಿತಿಯನ್ನು ಇದೇ ವೇಳೆ ಜಿಲ್ಲಾಧಿಕಾರಿಗಳು ಪಡೆದುಕೊಂಡರು.

ರೈತ ಕರಣ್‌ ಅವರ ಐದು ಎಕರೆ ಜಮೀನಿನಲ್ಲಿ ಇರುವ ಕೋತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆಪ್‌ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎನ್ನುವ ಸರ್ಕಾರದ ಆದೇಶ ಪಾಲನೆ ಮಾಡಬೇಕು. ಎಲ್ಲ ಗ್ರಾಪಂಗಳ ಪಿಡಿಒ ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ಗೆ ಸೂಚನೆ: ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೇ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ ಅವರಿಗೆ ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಭುವನೇಶ ಪಟೇಲ್‌, ತಹಶೀಲ್ದಾರ್‌ ಸಾವಿತ್ರಿ ಸಲಗರ ಇದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.