ಪೊಕೊ ಸಿ3 : ಒಂದು ಮಿಲಿಯನ್ ಯೂನಿಟ್‌ಗಳ ಮಾರಾಟ


Team Udayavani, Jan 22, 2021, 4:34 PM IST

Poco C3: One million units sale

ಬೆಂಗಳೂರು: ಭಾರತದ 3ನೇ ಅತ್ಯಂತ ದೊಡ್ಡ ಆನ್‌ಲೈನ್ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ಪೊಕೊ, ಪೊಕೊ ಸಿ3 ಯ 1 ಮಿಲಿಯನ್‌ (10 ಲಕ್ಷ) ಗೂ ಅಧಿಕ  ಯೂನಿಟ್‌ಗಳು ಮಾರಾಟವಾಗಿವೆ.

ಇತ್ತೀಚೆಗೆ ಬಿಡುಗಡೆಯಾದ ಪೊಕೊ ಸಿ3 ರೂ.10000ಕ್ಕಿಂತ ಕಡಿಮೆ ಬೆಲೆಯ ದರಪಟ್ಟಿಯಲ್ಲಿ ತನ್ನದೇ  ಆದ ಸ್ಥಾನ ಪಡೆದಿದೆ. 6.53 ಇಂಚು ಎಚ್.ಡಿ+ಎಲ್‌ಸಿಡಿ ಡಿಸ್ ಪ್ಲೇ,  ಹೀಲಿಯೊ ಜಿ35 ಚಿಪ್‌ಸೆಟ್, 5,000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ಹೊಂದಿರುವ  ಈ ಮಾಡಲ್‍ ಹಣಕ್ಕೆ ತಕ್ಕ ಮೌಲ್ಯ ಒದಗಿಸುತ್ತದೆ.  ಇದು 13ಎಂಪಿ ತ್ರಿವಳಿ ಕ್ಯಾಮರಾ ಮತ್ತು 5 ಎಂಪಿ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ.

ಇದನ್ನೂ ಓದಿ:ಸರ್ಚಿಂಗ್ ನಿಷ್ಕ್ರಿಯಗೊಳಿಸ್ತೇವೆ: ಆಸ್ಟ್ರೇಲಿಯಾ ಸರ್ಕಾರ v\s ಗೂಗಲ್ ಜಟಾಪಟಿ!

ಕೈಗೆಟುಕುವ ದರದಲ್ಲಿ ಉತ್ತಮ ಫೋನ್‍ ನೀಡುವ ಮೂಲಕ  ಗ್ರಾಹಕರ ಮೆಚ್ಚುಗೆ ಪಡೆದ ಪೊಕೊ ಸಿ3 ದೇಶದಲ್ಲಿ ಆನ್‌ಲೈನ್‌ನಲ್ಲಿ ಅತ್ಯಂತ ಹೆಚ್ಚು ಮಾರಾಟವಾಗುವ ಟಾಪ್ 3 ಫೋನ್‌ಗಳ ಪಟ್ಟಿಯಲ್ಲಿ ಸೇರಿದೆ.

ಇದರ ನಿಯಮಿತ ಮಾರಾಟ ಬೆಲೆ ರೂ.8,499 (4/64ಜಿಬಿ) ಮತ್ತು ರೂ.7,499 (3/32ಜಿಬಿ). ಪ್ರಸ್ತುತ ವಿಶೇಷ ರಿಯಾಯಿತಿ ಬೆಲೆ ರೂ.7,999 ಮತ್ತು ರೂ.6,999ಗಳಿಗೆ ದೊರೆಯುವುದಲ್ಲದೆ, ಇದರ ಜೊತೆಗೆ ಎಚ್‍ಡಿಎಫ್‍ಸಿ ಕ್ರೆಡಿಟ್‍ ಅಥವಾ ಡೆಬಿಟ್‍ ಕಾರ್ಡಿಗೆ ಶೇ. 10ರಷ್ಟು ರಿಯಾಯಿತಿ ಸಹ ಲಭ್ಯವಿದೆ.

ಈ ಕಾರ್ಡ್ ರಿಯಾಯಿತಿ ಸೇರಿದರೆ ಪೊಕೊ ಸಿ3ಯ 3ಜಿಬಿ/32ಜಿ ಆವೃತ್ತಿಯನ್ನು  ರೂ.6,2999 ಗೆ  ಮತ್ತು 4ಜಿಬಿ/64ಜಿಬಿ ಆವೃತ್ತಿಯನ್ನು ಅನ್ನು ರೂ.7,199ಕ್ಕೆ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ. ಈ ಆಫರ್‍ ಜನವರಿ 24ರವರೆಗೆ ಲಭ್ಯವಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.