ಯುವ ಕಾಂಗ್ರೆಸ್ ಅಧ್ಯಕ್ಷ ಫಲಿತಾಂಶ ಜ.29ಕ್ಕೆ
Team Udayavani, Jan 23, 2021, 6:40 AM IST
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಫಲಿತಾಂಶ ಜ.29ಕ್ಕೆ ಮುಂದೂಡಲಾಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆ ಜ. 24ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದರು. ಈ ಮಧ್ಯೆ, ಚುನಾವಣೆ ಹಾಗೂ ಮತದಾನ ಪ್ರಕ್ರಿಯೆ ರದ್ದು ಮಾಡಬಹುದು ಅಥವಾ ಒಬ್ಬ ಅಭ್ಯರ್ಥಿಯನ್ನು ಅನರ್ಹ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದವರ ಪೈಕಿ ಒಬ್ಬರ ವಿರುದ್ಧ ಪ್ರಕರಣಗಳು ಇರುವುದರಿಂದ ಫಲಿತಾಂಶ ತಡವಾಗುತ್ತಿದೆ. ಜತೆಗೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವ ಆರೋಪವೂ ಇರುವುದರಿಂದ ಪರಿಶೀಲಿಸಲಾಗುತ್ತಿದೆ. ರದ್ದು ಸಂಭವ ಕಡಿಮೆ ಎಂದು ಹೇಳಲಾಗಿದೆ.
ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆದರೆ, ಅಕ್ರಮಗಳ ಹಿನ್ನೆಲೆಯಲ್ಲಿ ಇನ್ಮುಂದೆ ಯಾವ ರಾಜ್ಯದಲ್ಲಿಯೂ ಚುನಾವಣೆ ನಡೆಸದಿರುವುದ ತೀರ್ಮಾನಕ್ಕೆ ಎಐಸಿಸಿ ಬಂದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!