ಕೋವಿಡ್ ರೂಪಾಂತರಿ ವೈರಸ್ ಹೆಚ್ಚು ಅಪಾಯಕಾರಿ: ಬೋರಿಸ್ ಜಾನ್ಸನ್


Team Udayavani, Jan 23, 2021, 9:26 AM IST

bories

ಲಂಡನ್: ಇಂಗ್ಲೆಂಡ್ ನಲ್ಲಿ ಮೊದಲು ಪತ್ತೆಯಾದ ಕೋವಿಡ್ ವೈರಸ್ ನ ಹೊಸ ರೂಪಾಂತರವು ಮತ್ತಷ್ಟು ಮಾರಣಾಂತಿಕವಾಗಿ ಅತೀ ಹೆಚ್ಚು ಸಾವುಗಳು ಸಂಭವಿಸಬಹುದು. ಈಗಾಗಲೇ ಅಮೆರಿಕಾ ಸೇರಿದಂತೆ ಜಗತ್ತಿಗೆ ಈ ವೈರಸ್ ಹರಡಲು ಆರಂಭಿಸಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಹೊಸ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, 30 ರಿಂದ 70 ಪ್ರತಶತದಷ್ಟು ಪರಿಣಾಮ ಬೀರುತ್ತದೆ. ಲಂಡನ್ ನಲ್ಲಿ ಕಂಡು ಬಂದಿರುವ ರೂಪಾಂತರಿ ಕೋವಿಡ್ ವೈರಸ್ ವೇಗವಾಗಿ ಹರಡುವ ಜೊತೆಗೆ ಸಾವಿನ ಪ್ರಮಾಣವನ್ನು ಹೆಚ್ಚಿಸುತ್ತಿದೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ. ಹೀಗಾಗಿ ರಾಷ್ಟ್ರೀಯ ಆರೋಗ್ಯ ಸೇವೆ ಒತ್ತಡದಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:   ರೈತ ಮುಖಂಡರಿಗೆ ಗುಂಡಿಕ್ಕಿ, ರ‍್ಯಾಲಿ ಚದುರಿಸಲು ಸಂಚು: ಓರ್ವನ ಸೆರೆಹಿಡಿದ ರೈತರು

ವಿಜ್ಞಾನಿಗಳು ನೀಡಿರುವ ಪ್ರಾಥಮಿಕ ಡೇಟಾದ ಆಧಾರದ ಮೇಲೆ ಜಾನ್ಸನ್ ಹೊಸ ರೂಪಾಂತರ ವೈರಸ್ ಮತ್ತಷ್ಟು ಮಾರಕವೆಂದು ತಿಳಿಸಿದ್ದಾರೆ. ಮಾತ್ರವಲ್ಲದೆ ಪೈಜರ್, ಬಯೋಟೆಕ್, ಆಸ್ಟ್ರಜೆನಾಕ, ಆಕ್ಸ್ ಫರ್ಡ್  ಲಸಿಕೆಗಳನ್ನು ಬ್ರಿಟನ್ ನಲ್ಲೂ ನೀಡಲಾಗುತ್ತಿದೆ ಎಂದಿದ್ದಾರೆ.

60 ವರ್ಷ ವಯಸ್ಸಿನ ವ್ಯಕ್ತಿಗೆ ಹೊಸ ರೂಪಾಂತರ ವೈರಸ್ ನಿಂದ ಸಾವಿನ ಪ್ರಮಾಣ 1000ದಲ್ಲಿ 13ರಷ್ಟಿದೆ.  ಕೋವಿಡ್ ವೈರಸ್ ನಲ್ಲಿ 1000ದಲ್ಲಿ 10 ರಷ್ಟಿತ್ತು. ಹೀಗಾಗಿ ರೂಪಾಂತರಿ ಸೋಂಕು 30 ಪ್ರತಿಶತದಷ್ಟು ಹೆಚ್ಚು ಅಪಾಯಕಾರಿ ಎಂದು ತಿಳಿಸಿದ್ದಾರೆ.

ಈಗಾಗಲೇ ಕೋವಿಡ್ ರೂಪಾಂತರಿ ಸೋಂಕು 50 ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ:  ಬಂಟ್ವಾಳ: ಚರ್ಚ್ ಗೆ ನುಗ್ಗಿದ ಕಳ್ಳರು; ಹಣಕ್ಕೆ ತಡಕಾಡಿ, ಪವಿತ್ರ ಸೊತ್ತುಗಳಿಗೆ ಹಾನಿ

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.