‘ಸ್ಟಾಲ್’ ಚಿತ್ರೀಕರಣ ತಂಡಕ್ಕೆ ದಾಖಲೆ ಖುಷಿ!


Team Udayavani, Jan 23, 2021, 4:26 PM IST

‘ಸ್ಟಾಲ್’ ಚಿತ್ರೀಕರಣ ತಂಡಕ್ಕೆ ದಾಖಲೆ ಖುಷಿ!

ಇಲ್ಲೊಂದು ಚಿತ್ರತಂಡ ಇದೇ ಕುಂಬಳಕಾಯಿ ಒಡೆಯುವ ಪದ್ದತಿಯನ್ನು ವಿಭಿನ್ನವಾಗಿ ಆಚರಿಸಿ ಸುದ್ದಿಯಾಗಿದೆ. “ಸ್ಟಾಲ್’ ಎನ್ನುವ ಹೊಸಬರ ಚಿತ್ರದ ಚಿತ್ರೀಕರಣದ ಕೊನೆದಿನ ಬರೋಬ್ಬರಿ 16 ಕೆ.ಜಿ ತೂಕದ ಕುಂಬಳಕಾಯಿಯನ್ನು ಚಿತ್ರತಂಡದ ಇಬ್ಬರು ಸೇರಿಕೊಂಡು ಒಡೆದು ಚಿತ್ರೀಕರಣಕ್ಕೆ ಅಂತ್ಯ ಹಾಡಲಾಯಿತು.

ಇಂಥದ್ದೊಂದು ವಿಭಿನ್ನ ರೀತಿಯಲ್ಲಿ ಶೂಟಿಂಗ್‌ ಮುಗಿಸಿದ್ದರ ಬಗ್ಗೆ ಮಾತನಾಡುವ ಚಿತ್ರದ ನಿರ್ಮಾಪಕಿ ಶಾಲಿನಿ ಎಂ, “ನಮ್ಮ ಚಿತ್ರದ ಟೈಟಲ್‌ ವಿಭಿನ್ನವಾಗಿದೆ. ಹಾಗೆಯೇ ಸಿನಿಮಾದ ಶೂಟಿಂಗ್‌ ಕೊನೆದಿನ ಕೂಡ ಏನಾದ್ರೂ ಹೊಸ ರೀತಿ ಪ್ರಯೋಗ ಮಾಡಬೇಕೆಂಬ ಯೋಚನೆ ಇತ್ತು.

ಇದನ್ನೂ ಓದಿ:ವಿನೋದ್‌ ಕಣ್ಣಲ್ಲಿ ಶ್ಯಾಡೋ ಕನಸು : ಆ್ಯಕ್ಷನ್‌ ಹೀರೋನ ಫ್ಯಾಮಿಲಿ ಎಂಟರ್‌ಟೈನರ್‌

ಹಾಗಾಗಿ ಇಲ್ಲಿಯವರೆಗೂ ಅನೇಕರು ಕಣ್ಣಾರೆ ಕಂಡಿರದ ಬೃಹದಾಕಾರದ ಕುಂಬಳಕಾಯಿ ಒಡೆಯೋಣ ಅಂಥ ಚಿತ್ರತಂಡದೊಂದಿಗೆ ಚರ್ಚಿಸಲಾಯಿತು. ಕೊನೆಗೆ ಎಲ್ಲಾ ಕಡೆಗಳಲ್ಲಿ ಹುಡುಕಿದ ಮೇಲೆ ಹೊಸದುರ್ಗದ ರೈತರೊಬ್ಬರು ಬೆಳೆದ ಅಂಥದ್ದೊಂದು ಕುಂಬಳಕಾಯಿ ಸಿಕ್ಕಿತು. ಅದನ್ನು ತಂದು ಶೂಟಿಂಗ್‌ ಸೆಟ್‌ನಲ್ಲಿ ಒಡೆಯುವ ಮೂಲಕ ಶೂಟಿಂಗ್‌ ಮುಗಿಸಿದ್ದೇವೆ’ ಎನ್ನುತ್ತಾರೆ.

 

ಟಾಪ್ ನ್ಯೂಸ್

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.