ಅಕ್ಷಿತ್ ‌ಪ್ರೇಮ ಪುರಾಣ


Team Udayavani, Jan 23, 2021, 4:33 PM IST

ಅಕ್ಷಿತ್ ‌ಪ್ರೇಮ ಪುರಾಣ

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ನಟನೆಯ “ಓ ಮೈ ಲವ್‌’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಸಚಿವ ಶ್ರೀರಾಮುಲು ಕ್ಲ್ಯಾಪ್‌ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಸ್ಮೈಲ್  ಶ್ರೀನು ಈ ಚಿತ್ರದ ನಿರ್ದೇಶಕರು. ಈ ಚಿತ್ರದಲ್ಲಿ ಹದಿ ಹರೆಯದ ಪ್ರೇಮ ತುಡಿತಗಳ ಜೊತೆ ಜೊತೆಗೆ ಕಮರ್ಷಿಯಲ್‌ ಅಂಶಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ಜಿಸಿಬಿ ರಾಮಾಂಜಿನಿ ಕಥೆ ಬರೆಯುವುದರ ಜೊತೆಗೆ ಜಿಸಿಬಿ ಪ್ರೊಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿ ಸ್ಮೈಲ್ ಶ್ರೀನು ಅವರದ್ದು. ಚಿತ್ರದ ಬಗ್ಗೆ ಮಾತನಾಡುವ ಶ್ರೀನು, ಇದೊಂದು ರೊಮ್ಯಾಂಟಿಕ್‌ ಲವ್‌ಸ್ಟೋರಿ. ಹಾಗಂತ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಇದರ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್‌, ಆ್ಯಕ್ಷನ್‌ ಕೂಡಾ ಇದ್ದು, ಚಿತ್ರ ಅದ್ಧೂರಿಯಾಗಿ ತಯಾರಾಗಲಿದೆ. ಈ ಹಿಂದೆ ಈ ತರಹದ ಲವ್‌ಸ್ಟೋರಿ ಬಂದಿಲ್ಲ ಎನ್ನುವುದು ಶ್ರೀನು ಮಾತು. ಚಿತ್ರದಲ್ಲಿ ಕೀರ್ತಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:‘ಸ್ಟಾಲ್’ ಚಿತ್ರೀಕರಣ ತಂಡಕ್ಕೆ ದಾಖಲೆ ಖುಷಿ!

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.