ಮಿತಿ-ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದರೆ ಕಠಿಣ ಕ್ರಮ: ಸುನೀಲಕುಮಾರ

ಅಕ್ರಮ ಗಣಿಗಾರಿಕೆ, ಸ್ಫೋಟಕ ಬಳಕೆ ಕುರಿತು ಅಮೂಲಾಗ್ರ ಸಮೀಕ್ಷೆ ನಡೆಸುತ್ತೇನೆ.

Team Udayavani, Jan 23, 2021, 4:46 PM IST

ಮಿತಿ-ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದರೆ ಕಠಿಣ ಕ್ರಮ: ಸುನೀಲಕುಮಾರ

ವಿಜಯಪುರ: ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚಲು ಅದರಲ್ಲೂ ಪರವಾನಿಗೆ ಪಡೆದಿರುವ ಪ್ರದೇಶ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿದ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಡಳಿತ ಡಿಜಿಪಿಎಸ್‌ ತಂತ್ರಜ್ಞಾನ ಬಳಸಲು ಮುಂದಾಗಿದೆ.

ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು 89 ಗಣಿಗಳಿಗೆ ಪರವಾನಿಗೆ ನೀಡಿದ್ದರೆ, ಕಲ್ಲು ಕತ್ತರಿಸುವ ಕ್ರಸಿಂಗ್‌ ನಡೆಸಲು 83 ಲೈಸೆನ್ಸ್‌ ನೀಡಿದ್ದು, ಈಚೆಗೆ ಮತ್ತೆ 4 ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಕೇಂದ್ರಗಳಲ್ಲಿ ಸೊ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸಲು ಪರವಾನಿಗೆ ಪಡೆದಿರುವ ಕುರಿತು ಜಿಲ್ಲಾಡಳಿತ ಪರಿಶೀಲನೆ ನಡೆಸಲು ಮುಂದಾಗಿದೆ.

ಕಲ್ಲು ಗಣಿಗಾರಿಕೆ ನಡೆಸಲು ಜಿಲ್ಲೆಯಲ್ಲಿ ಅನುಮತಿ ನೀಡಿದ ಪ್ರದೇಶಗಳಲ್ಲಿ ನಿಯಮ ಮೀರಿ, ಸಾಮರ್ಥ್ಯ ಮೀರಿ ಕಲ್ಲು ಗಣಿಗಾರಿಕೆ ನಡೆಸಿದ ಕುರಿತು ಜಿಲ್ಲಾಡಳಿತ ಪರಿಶೀಲನೆಗೆ ಮುಂದಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಪರವಾನಿಗೆ ಪಡೆದ ಪ್ರದೇಶದಲ್ಲೂ ಪರಿಮಿತಿ ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದ್ದನ್ನು ಪತ್ತೆ ಹಚ್ಚಲು ಡಿಜಿಪಿಎಸ್‌ ತಂತ್ರಜ್ಞಾನ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸುನೀಲಕುಮಾರ ಮಾಹಿತಿ ನೀಡಿದ್ದಾರೆ.

“ಉದಯವಾಣಿ’ ಜತೆ ಮಾತನಾಡಿದ ಜಿಲ್ಲಾಧಿಕಾರಿ ಸುನೀಲಕುಮಾರ, 2018ರಲ್ಲಿ ಸರ್ಕಾರ ಪರವಾನಿಗೆ ಸಹಿತ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಪ್ರದೇಶದಲ್ಲಿ ಮತ್ತೆ 20 ವರ್ಷ ನವೀಕರಿಸಿದೆ. ಹೀಗಾಗಿ ನವೀಕೃತ ಕಲ್ಲು ಗಣಿಗಾರಿಕೆ, ಅಕ್ರಮ ಗಣಿಗಾರಿಕೆ, ಸ್ಫೋಟಕ ಬಳಕೆ ಕುರಿತು ಅಮೂಲಾಗ್ರ ಸಮೀಕ್ಷೆ ನಡೆಸುತ್ತೇನೆ. ಇದಕ್ಕಾಗಿ ಶೀಘ್ರವೇ ಸಂಬಂಧಿಸಿದ ಅಧಿಕಾರಿಗಳ ಹಾಗೂ ಲೈಸೆನ್ಸ್‌ ಹೊಂದಿರುವ ಗಣಿಗಾರಿಕೆ ಮಾಲೀಕರು, ಕಲ್ಲು ಕಡಿ ಮಾಡುವ ಘಟಕಗಳ ಮಾಲೀಕರ ಸಭೆ ಕರೆದು ಪರಿಶೀಲನೆ ನಡೆಸುವುದಾಗಿ ಹೇಳಿದರು.

ಪರವಾನಿಗೆ ಪಡೆದಿರುವ ಪ್ರದೇಶದಲ್ಲಿ ಅಕ್ರಮವಾಗಿ ಅಧಿ ಕ ಪ್ರಮಾಣದಲ್ಲಿ ಕಲ್ಲು ಗಣಿಗಾರಿಕೆ ನಡೆಸಿದ್ದಲ್ಲಿ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಿದೆ. ಇದರಿಂದ ಸಕ್ರಮದ ಹೆಸರಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ರಾಯಲ್ಟಿ ಕಟ್ಟುವುದನ್ನು ವಂಚಿಸಿರುವ ಪ್ರಕರಣಗಳನ್ನು ನಿಖರವಾಗಿ ಗುರುತಿಸಲು ಸಾಧ್ಯವಿದೆ. ಹೀಗಾಗಿ ಜಿಲ್ಲೆಯಲ್ಲಿ ಡಿಜಿಪಿಎಸ್‌ ತಂತ್ರಜ್ಞಾನದ ಮೂಲಕ ಗಣಿಗಾರಿಕೆ ಪರಿಶೀಲನೆ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಂಡು, ಸರ್ಕಾರಕ್ಕೆ ರಾಯಲ್ಟಿ ಕಟ್ಟುವಿಕೆಯಲ್ಲಿ ವಂಚನೆ ಆಗಿದ್ದರೆ ದಂಡ ವಿಧಿಸಿ, ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ವಿವರಿಸಿದರು.

ಕಲ್ಲು ಗಣಿಗಾರಿಕೆಯಲ್ಲಿ ಕಾನೂನು ಬದ್ಧವಾಗಿ ಸ್ಫೋಟಕ ಬಳಸಲು ಚೆನ್ನೈನಲ್ಲಿರುವ ಸ್ಫೋಟಕ ಬಳಕೆ ಅನುಮತಿ ಪ್ರಾ ಧಿಕಾರದಿಂದ ಪರವಾನಿಗೆ ಪಡೆದಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಸಕ್ರಮವಾಗಿಸ್ಫೋಟಕ ಬಳಸುವಲ್ಲಿ ನಿಯಮ ಪಾಲನೆ ಆಗುತ್ತಿದೆಯೇ, ಒಂದೊಮ್ಮೆ ಅಕ್ರಮವಾಗಿ ಕಾನೂನು ಬಾಹೀರವಾಗಿ ಸ್ಫೋಟಕ ಬಳಸುತ್ತಿರುವ ದೂರು ಇದ್ದಲ್ಲಿ, ಅಕ್ರಮ ಪ್ರಕರಣ ಕಂಡು ಬಂದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.