ಕನ್ನಡ ಸಾಹಿತ್ಯದ ಕಲ್ಯಾಣ ಅಗತ್ಯ: ವೀರಭದ್ರಪ್ಪ

ಕನ್ನಡ ಭಾಷೆ ಉಳಿಸಿ-ಬೆಳೆಸುವಲ್ಲಿ ಸೋಲು

Team Udayavani, Jan 25, 2021, 3:15 PM IST

DAvanagere

ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಸಾಹಿತ್ಯದ ಕಲ್ಯಾಣವಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಆಶಿಸಿದ್ದಾರೆ.

ಓದಿ :  48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಮಕರ ಸಂಕ್ರಮಣ, ಕಲಾಕುಂಚ 31ನೇ ವರ್ಷದ  ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವಾಣಿಜ್ಯೀಕರಣದ ಭರಾಟೆಯಲ್ಲಿ ಸಾಂಸ್ಕೃತಿಕವಾಗಿ ಬೆಳೆಯದೆ ಎಲ್ಲೋ ಒಂದು ಕಡೆ ಸಮಾಜ ಹಣದ ಹಿಂದೆ ಹೋಗುತ್ತಿದ ಸಮುದಾಯದಲ್ಲಿನ ವ್ಯವಹಾರಿಕ ಚಿಂತನೆಗಳು ಮಾಡುತ್ತಾ ಸಮಾಜವನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಯಾರು ಕನ್ನಡ ಸಾಹಿತ್ಯಕ್ಕೆ ಒತ್ತು ಕೊಡದೆ, ಇಂಗ್ಲಿಷ್‌ನತ್ತ ಗಮನ ಹರಿಸುತ್ತಾರೆ. ನಮಗೆ ಎಲ್ಲ ಭಾಷೆ ಮುಖ್ಯ. ಆದರೆ, ಮೊದಲು ಮಾತೃಭಾಷೆಗೆ ಮಹತ್ವ ಕೊಡುವಂತಾಗಬೇಕು. ಕನ್ನಡ ಭಾಷೆಯನ್ನು ಬೆಳೆಸುವಲ್ಲಿ, ಉಳಿಸುವಲ್ಲಿ ಸೋಲುತ್ತಿದ್ದೇವೆ ಎಂದು
ವಿಷಾದಿಸಿದರು.

ಮೈಸೂರು, ಮಂಗಳೂರು, ಬೆಳಗಾವಿ, ಬೀದರ್‌, ಧಾರವಾಡ ಜಿಲ್ಲೆಗಳಲ್ಲಿ ಮಾತನಾಡುವ ಭಾಷೆ ಕನ್ನಡವಾದರು ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಅರಿತು ಅಲ್ಲಿಯ ಸೊಗಡನ್ನು ಅರ್ಥ ಮಾಡಿಕೊಳ್ಳಬೇಕು. ಕಾಸರಗೋಡು, ಗೋವಾ, ಮುಂಬೈ ಗಡಿಗಳಲ್ಲಿ ಆದಂತಹ ಬೆಳವಣಿಗೆಗಳು ಕನ್ನಡದ ಹಿರಿಮೆಯನ್ನು ಬೆಳೆಸಿದೆ ಎಂದರು.

17 ಮತ್ತು 18ನೇ ಶತಮಾನದಲ್ಲಿ ಹಣದ ಹಾಗೂ ಕಲ್ಯಾಣದ ಶಾಸ್ತ್ರದಲ್ಲಿ ಹೆಚ್ಚಾಗಿ ಹೇಳಿರುವುದು ಹಣಕ್ಕಿಂತ ಕಲ್ಯಾಣ ಮುಖ್ಯ ಎಂದು ಅದಕ್ಕೆ ಪ್ರಾಮುಖ್ಯತೆ ನೀಡುತ್ತಿದ್ದರು. ಇದೀಗ ನಮಗೆ ಯಾವ ಕಲ್ಯಾಣ ಮುಖ್ಯ ಎಂಬುದನ್ನು ನೋಡಿದರೆ, ಅತೀ ಹೆಚ್ಚಾಗಿ ಎಲ್ಲರೂ ಸಾಂಸ್ಕೃತಿಕ, ಸಮುದಾಯದ ಕಲ್ಯಾಣಗಳತ್ತ ಗಮನ ಹರಿಸುತ್ತಾರೆ. ಇಂದು ಸಾಹಿತ್ಯದ ಕಲ್ಯಾಣವಾಗಬೇಕು ಎಂದು ತಿಳಿಸಿದರು.
ಏಷ್ಯ ಮತ್ತು ಆಫ್ರಿಕಾ ಖಂಡದ ಬಹುತೇಕ ರಾಷ್ಟ್ರಗಳಲ್ಲಿ ಬಡತನ, ನಿರುದ್ಯೋಗ, ಹಸಿವು, ಸಾಮಾಜಿಕ ಹಾಗೂ ಆರ್ಥಿಕ ದೌರ್ಬಲ್ಯಗಳಿರುವುದಿಲ್ಲ. ಅಲ್ಲಿನ ಜನರು ಕಾಯಕ ತತ್ವಗಳನ್ನು ಪ್ರತಿಪಾದಿಸದೆ ತಮ್ಮ ಕೆಲಸ ಮಾಡುವುದಿಲ್ಲ. ಆದರೆ, ನಮ್ಮ ದೇಶದಲ್ಲಿ ತತ್ವದ ಪಾಲನೆಗಿಂತ ಹೆಚ್ಚಾಗಿ ಹಣಕ್ಕೆ ಮಹತ್ವ ಕೊಡುತ್ತಿರುವುದು ದುಸ್ಥಿತಿಯಾಗಿದೆ ಎಂದು ತಿಳಿಸಿದರು.

ಓದಿ :  ‘ಲವ್‌ ಯೂ ರಚ್ಚು’ ಫ‌ಸ್ಟ್‌ ಲುಕ್‌ ಬಿಡುಗಡೆ

ಹಳೆಗನ್ನಡ ಅಥವಾ ಹೊಸಗನ್ನಡ ಯಾವುದಾದರೂ ಆಗಲಿ ಸಾಹಿತ್ಯ ಬೆಳೆಸುವಲ್ಲಿ ಬಹಳಷ್ಟು ಪರಿಶ್ರಮ ಇದೆ. ಪ್ರಾಚೀನ ಸಾಹಿತ್ಯಗಳೊಂದಿಗೆ ಬರಗೂರು ರಾಮಚಂದ್ರಪ್ಪ, ಚನ್ನವೀರ ಕಣವಿ, ಕಲಬುರ್ಗಿ, ತ್ರಿವೇಣಿ, ಚಂದ್ರಶೇಖರ ಪಾಟೀಲ್‌, ಭಗವಾನ್‌ ಸೇರಿದಂತೆ ಮಹಾನ್‌ ಚಿಂತಕರ ಸಾಹಿತ್ಯಗಳನ್ನು ನಾವೆಲ್ಲರೂ ಓದಿ, ಜೀವನದಲ್ಲಿ ಅನುಸರಿಸಿಕೊಳ್ಳಬೇಕು. ಸಾಹಿತ್ಯವನ್ನು ಬೆಳೆಸಬೇಕು ಎಂದು ತಿಳಿಸಿದರು.
ಕುವೆಂಪು ವಿಶ್ವವಿದ್ಯಾನಿಲಯ ದೊಡ್ಡ ಸಾಧನೆ ಮಾಡಿದೆ. ಕರ್ನಾಟಕದ 70 ವಿಶ್ವವಿದ್ಯಾಲಯದ ಪೈಕಿ ಮೊದಲನೇ ಸ್ಥಾನದಲ್ಲಿದೆ. ಭಾರತದ 1ಸಾವಿರ ವಿವಿಯ ಪೈಕಿ 73ನೇ ಸ್ಥಾನದಲ್ಲಿದೆ. ಆದರೆ ಆ ಸ್ಥಾನವನ್ನು 33ನೇ ಸ್ಥಾನಕ್ಕೆ ತರಬೇಕೆಂಬ ಪ್ರಯತ್ನದಲ್ಲಿದ್ದೇನೆ. ಏಷ್ಯಾದ 5
ಸಾವಿರ ವಿವಿ ಪೈಕಿ 451ನೇ ಸ್ಥಾನದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಯಕ್ಷಗಾನ ಕಲಾವಿದ ನಾಗೇಶ ಅಣೆÌàಕರ್‌ ಅಧ್ಯಕ್ಷತೆ ವಹಿಸಿದ್ದರು. ಪದ್ಮಾ ಮೂರ್ತಿ, ಗಿರಿಜಾ ಮಾಲೀ ಪಾಟೀಲ್‌, ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಜಸ್ಟೀನ್‌ ಡಿಸೌಜಾ, ಸುಬ್ರಮಣ್ಯ ನಾಡಿಗೇರ್‌, ಈ.ರವೀಶ, ಸೋಮನಾಥ ಸಾಲಿಮಠ, ಕಲಾಕುಂಚ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ಶೆಣೈ, ಅಧ್ಯಕ್ಷ ಕೆ.ಎಚ್‌. ಮಂಜುನಾಥ್‌, ಹೇಮಾ ಶಾಂತಪ್ಪ ಪೂಜಾರಿ ಇತರರಿದ್ದರು.

ಓದಿ :  ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.