ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯ

Team Udayavani, Jan 25, 2021, 5:29 PM IST

The use of technology is essential for journalism students

ಧಾರವಾಡ: ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಬ್ಲಾಗ್‌ ಮತ್ತು ವೆಬ್‌ಸೈಟ್‌ಗಳಿಗೆ ಬರೆಯುವುದನ್ನು ಕಲಿಯಬೇಕು. ಈ ಮೂಲಕ ತಂತ್ರಜ್ಞಾನದ ಬಳಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಡಿ.ರಾಮರಾಜ್‌ ಹೇಳಿದರು. ಕವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ನಡೆದ ವೆಬ್‌ ಪೋರ್ಟಲ್‌ ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನ್ಯೂಸ್‌ ಪೋರ್ಟಲ್‌ನಲ್ಲಿ ಸುದ್ದಿಗಳನ್ನು ಅಳವಡಿಸಲು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯಕವಾಗಿದೆ. ವೆಬ್‌ಪೇಜ್‌ ಗಳಲ್ಲಿ ಸುದ್ದಿಯನ್ನು ಹಾಕುವುದರ ಜೊತೆಗೆ ಆಯಾ ಪ್ರದೇಶದ ವಿಷಯದ ಹೆಸರು ಇರಬೇಕು. ದಿನದಿಂದ ದಿನಕ್ಕೆ ಮೊಬೈಲ್‌ ಬಳಕೆ ಅ ಧಿಕವಾಗುತ್ತಿದ್ದು, ನ್ಯೂಸ್‌ ಪೋರ್ಟಲ್‌ಗ‌ಳು ಇನ್ನೂ ಹೆಚ್ಚು ಹೆಚ್ಚು ಬಳಕೆಗೆ ಬರುತ್ತವೆ ಎಂದರು.

ವಿಜಯಪುರ ಮಹಿಳಾ ವಿವಿ ಸಹಾಯಕ ಪ್ರಾಧ್ಯಾಪಕ ಸಂದೀಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೆಬ್‌ಪೋರ್ಟಲ್‌ಗ‌ಳು ಹೆಚ್ಚು ಮಹತ್ವ ಪಡೆಯುತ್ತಿವೆ. ದಿನದ 24 ಗಂಟೆ ಕಾಲವೂ ಅಪ್‌ಟೇಡ್‌ ಸುದ್ದಿ ಇಲ್ಲಿ ದೊರೆಯುವುದರಿಂದ ಪ್ರತಿಯೊಂದು ಮಾಧ್ಯಮ ಸಂಸ್ಥೆಗಳು ಈಗ ತಮ್ಮದೇ ನ್ಯೂಸ್‌ ಪೋರ್ಟಲ್‌ ಹೊಂದಿವೆ. ಇಲ್ಲಿ ಕೆಲಸ ಮಾಡಲು ಅವಶ್ಯಕ ತಂತ್ರಜ್ಞಾನದ ಅರಿವನ್ನು ವಿದ್ಯಾರ್ಥಿಗಳುಪಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

ವಿಭಾಗದ ಮುಖ್ಯಸ್ಥ ಪ್ರೊ| ಜೆ. ಎಂ. ಚಂದುನವರ ಮಾತನಾಡಿ, ಡಿಜಿಟಲ್‌ ಮಾಧ್ಯಮದ ಎಲ್ಲ ಆಯಾಮಗಳನ್ನು ವಿದ್ಯಾರ್ಥಿಗಳು ಕಲಿಯಬೇಕಾದ ಅವಶ್ಯಕತೆ ಇದೆ ಎಂದರು. ಡಾ| ಮಂಜುನಾಥ ಅಡಿಗಲ್‌, ವಿಶ್ವಾಸ ಅಂಗಡಿ ಇದ್ದರು. ಶುಶ್ಮಿತಾ ಪಟ್ಟಣಶೆಟ್ಟಿ ನಿರೂಪಿಸಿದರು. ಜಶ್ಮಿನ್‌ ಸಯ್ಯದ ಪರಿಚಯಿಸಿದರು. ಅವಧಾನಿ ವಂದಿಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.