ಹಸುರು ತೆರಿಗೆಗೆ ಅನುಮೋದನೆ


Team Udayavani, Jan 25, 2021, 6:00 AM IST

ಹಸುರು ತೆರಿಗೆಗೆ ಅನುಮೋದನೆ

ಹೊಸದಿಲ್ಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸೋಮವಾರ ಕೆಲವು ವರ್ಗದ ವಾಹನಗಳ ಮೇಲೆ “ಹಸುರು ತೆರಿಗೆ’ ವಿಧಿಸುವ  ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದಾರೆ. ಇದು ಹಳೆಯ, ಮಾಲಿನ್ಯಕಾರಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವ ಕ್ರಮದ ಭಾಗ.ಸರಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ರಂಗದ ಸಂಸ್ಥೆಗಳು ಹೊಂದಿರುವ 15 ವರ್ಷಗಳಿಗಿಂತ ಹಳೆಯ ವಾಹನ ನೋಂದಾವಣೆ ಮತ್ತು ಬಳಕೆಯಿಂದ ಹಿಂದೆಗೆತ ನೀತಿಗೂ ಗಡ್ಕರಿ ಅನುಮೋದನೆ ನೀಡಿದ್ದಾರೆ. ಈ ನೀತಿ 2022ರ ಎ. 1ರಿಂದ ಜಾರಿಗೆ ಬರಲಿದೆ.

ಪ್ರಸ್ತಾವಿತ ನೀತಿಯ ಪ್ರಕಾರ, ಸಾರಿಗೆ ಅಥವಾ ವಾಣಿಜ್ಯ ಉದ್ದೇಶದ ವಾಹನವು 8 ವರ್ಷಗಳಿಗಿಂತ ಹಳೆಯದಾಗಿದ್ದರೆ ಅವುಗಳ ಫಿಟ್ನೆಸ್‌ ಸರ್ಟಿಫಿಕೆಟ್‌ ನವೀಕರಣ ಸಂಬಂಧ ಹಸುರು ತೆರಿಗೆ ವಿಧಿಸಲಾಗುತ್ತದೆ. ರಸ್ತೆ ತೆರಿಗೆಯ ಶೇ. 10ರಿಂದ ಶೇ. 25ರ ವರೆಗೆ ಈ ತೆರಿಗೆ ಇರಲಿದೆ. ವೈಯಕ್ತಿಕ ವಾಹನಗಳಿಗೆ ಸಂಬಂಧಿಸಿ, 15 ವರ್ಷಗಳ ಬಳಿಕ ನೋಂದಣಿ ನವೀಕರಣ ಸಂದರ್ಭ ಈ ತೆರಿಗೆ ವಿಧಿಸಲಾಗುತ್ತದೆ.

ಟಾಪ್ ನ್ಯೂಸ್

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.