LIVE 72ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್.
Team Udayavani, Jan 26, 2021, 8:01 AM IST
ಹೊಸದಿಲ್ಲಿ: ದೇಶಕ್ಕಿಂದು 72ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ರಾಜಪಥ ಗಣರಾಜ್ಯೋತ್ಸವ ಪರೇಡ್ ಗೆ ಸಿದ್ದವಾಗಿದೆ. ಒಂದೆಡೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಟ್ರ್ಯಾಕ್ಟರ್ ಪರೇಡ್ ನಡೆಯಲಿದ್ದರೆ, ಮತ್ತೊಂದೆಡೆ ರಾಜಪಥದಲ್ಲಿ ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈಭವನ್ನು ಸಾರುವ ಪರೇಡ್ ನಡೆಯಲಿದೆ.
ಈ ಬಾರಿ ಕೋವಿಡ್-19 ಹಿನ್ನಲೆಯಲ್ಲಿ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ 25 ಸಾವಿರ ಜನರಿಗಷ್ಟೇ ಅವಕಾಶ ನೀಡಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮದ ಕ್ಷಣ ಕ್ಷಣದ ಸುದ್ದಿಗಳು ಇಲ್ಲಿದೆ.