ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

Team Udayavani, Jan 26, 2021, 4:31 PM IST

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಬಂಗಾರಪಲ್ಕೆ ಬಡಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದ ಉಜಿರೆಯ ವಿದ್ಯಾರ್ಥಿಯೋರ್ವ ಮಣ್ಣಿನಡಿ ಸಿಲುಕಿದ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಕಾರ್ಯಾಚರಣೆ ಮುಂದುವರೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಕೃಷ್ಣಯ್ಯ ವಾಸುದೇವ ಶೆಟ್ಟಿ ಅವರ ಪುತ್ರ ಉಜಿರೆ ಎಸ್ ಡಿಎಂ ಕಾಲೇಜು ದ್ವಿತೀಯ ಪದವಿ ವಿದ್ಯಾರ್ಥಿ ಸನತ್ ಶೆಟ್ಟಿ (21) ಮಣ್ಣಿನಡಿ ಸಿಲುಕಿದ್ದು, ತೆರವಿಗೆ ಎಸ್ ಡಿಆರ್ ಎಫ್, ಪೊಲೀಸ್, ಅಗ್ನಿಶಾಮಕದಳ, ಶ್ರೀ.ಕ್ಷೇ.ಧ. ವಿಪತ್ತು ನಿರ್ವಹಣಾ ತಂಡ ಸತತ ಕಾರ್ಯಾಚರಣೆಯಲ್ಲಿ ಹರಸಾಹಸ ಪಟ್ಟಿದೆ.

ಇದನ್ನೂ ಓದಿ:ದೆಹಲಿ: ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ; ಟ್ರ್ಯಾಕ್ಟರ್ ಮಗುಚಿ ಬಿದ್ದು ರೈತ ಸಾವು

ದಿಡುಪೆ ಕಜಕೆಯಿಂದ 12 ಕಿ.ಮೀ ದೂರದಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಂಚಿನಲ್ಲಿರುವ ಜಲಪಾತವಾಗಿದ್ದು, ದುರ್ಗಮ ಹಾದಿಯಲ್ಲಿ ಜೆಸಿಬಿ, ಕ್ರೇನ್ ಸಾಗಲು ಸಾಧ್ಯವಾಗದಿರುವುದರಿಂದ ಸ್ಥಳೀಯರ ಸಹಾಯದಿಂದ ಮಾನವ ಶ್ರಮದಿಂದ ತೆರವುಕಾರ್ಯ ಮುಂದುವರಿದಿದೆ.

15 ಅಡಿ ಆಳದಲ್ಲಿ ಬೃಹದಾಕಾರದ ಕಲ್ಲು, ಬಂಡೆ, ಮಣ್ಣಿನಡಿ ಸನತ್ ಶೆಟ್ಟಿ ಸಿಲುಕಿದ್ದು, ಕಾರ್ಯಾಚರಣೆ ಬಲು ತ್ರಾಸದಾಯಕವಾಗಿದೆ.

ಈತನ ಜತೆಗಿದ್ದ ಸ್ನೇಹಿತರಾದ ಆದಿತ್ಯ ಹಾಗೂ ಸೌರಬ್ ಸಹಿತ ಇತರರು ಪ್ರಾಣಪಾಯದಿಂದ ಪಾರಾಗಿದ್ದು, ಸೌರಬ್ ಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಭಯೋತ್ಪಾದಕರು‌ : ಬಿ ಸಿ ಪಾಟೀಲ್

ಘಟನೆ ವಿವರ

ಉಜಿರೆ ನಿವಾಸಿಯಾಗಿರುವ ಸನತ್ ಶೆಟ್ಟಿ ಸಹಿತ ಮೂವರು ಕ್ರಿಕೆಟ್ ಪಂದ್ಯಾಟವಾಡಲು ಸಂಸೆಯಲ್ಲಿರುವ ತನ್ನ ಸ್ನೇಹಿತನಾದ ಆದಿತ್ಯ ಮನೆಗೆ ರವಿವಾರ ತೆರಳಿದ್ದರು. ರವಿವಾರ ಅಲ್ಲೇ ತಂಗಿದ್ದು, ಸೋಮವಾರ ಮಧ್ಯಾಹ್ನ ಜಲಪಾತ ವೀಕ್ಷಿಸಿ ಉಜಿರೆ ಮರಳುವವರಿದ್ದರು. ಹಿಂದಿರುಗುವ ವೇಳೆ ಜಲಪಾತದಂಚಿನಲ್ಲಿದ್ದ ಗುಡ್ಡ ಕುಸಿತವಾಗಿ ಸನತ್ ಶೆಟ್ಟಿಮೇಲೆ ಬಿದ್ದಿದೆ.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಮಲವಂತಿಗೆ ಗ್ರಾಮಕರಣಿಕ ರಾಘವೇಂದ್ರ, ಸಹಾಯಕ ಮಂಜುನಾಥ್, ಗ್ರಾ.ಪಂ. ಸದಸ್ಯ ಪ್ರಕಾಶ್ ಕುಮಾರ್ ಜೈನ್, ಎ.ಎಸ್.ಐ ತಿಲಕ್, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ಆರ್.ಐ. ಪ್ರತೀಕ್ಷ್, ಎನ್.ಡಿ.ಆರ್.ಎಫ್., ಶ್ರೀಂಗೇರಿ ಅಗ್ನಿಶಾಮಕದಳ ಭೇಟಿ ನೀಡಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.