FAU-G ಭಾರತದಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ PUBGಯ ಭವಿಷ್ಯ..?

PUBG ಭಾರತದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಮತ್ತೆ ಹೊಂದುತ್ತಿದೆ..!

Team Udayavani, Jan 27, 2021, 12:41 PM IST

FAU-G finally launched in India, but what about PUBG India launch? Latest updates here

ನವ ದೆಹಲಿ : ಮೊಬೈಲ್ ಆ್ಯಕ್ಷನ್ ಗೇಮ್ ಫಿಯರ್‌ ಲೆಸ್ ಮತ್ತು ಯುನೈಟೆಡ್ ಗಾರ್ಡ್ಸ್ (FAU -G) ಭಾರತದಲ್ಲಿ ಬಿಡುಗಡೆಯಾದ ಒಂದು ದಿನದಲ್ಲೇ ಅದರ ಪ್ರತಿಸ್ಪರ್ಧಿ ಎಂದು ಹೇಳಲಾಗುತ್ತಿರುವ PUBG ಭಾರತದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಮತ್ತೆ ಹೊಂದುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಮೂಲದ ಎನ್ ಕೋರ್ ಗೇಮ್ಸ್ ಕಂಪೆನಿ ಅಭಿವೃದ್ಧಿ ಪಡಿಸಿದ FAU -G ಗೇಮ್ ನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್  ಅನಾವರಣಗೊಳಿಸಿದ್ದಾರೆ. ಬಹು ನಿರೀಕ್ಷಿತ FAU -G ಗೇಮ್ ಈಗ ಗೂಗಲ್ ಪ್ಲೇ ಸ್ಟೋರ್ ನಲ್ಲಿ  “ಫಿಲ್ ದಿ ಶೂ ಆಫ್ ಪೇಟ್ರಿಯಾಟಿಕ್ ಸೋಲ್ಜರ್” ಎಂಬ ವಿವರಣೆಯೊಂದಿಗೆ ಇನ್ ಸ್ಟಾಲ್ ಮಾಡಿಕೊಳ್ಳಲು ಲಭ್ಯವಿದೆ.   ಅದಾಗ್ಯೂ, ಐಒಎಸ್ ಬಳಕೆದಾರದು ಇದನ್ನು ಬಳಸಬಹುದೇ ಎನ್ನುವುದರ ಬಗ್ಗೆ ಯಾವುದೇ ರೀತಿಯ ಮಾಹಿತಿಯನ್ನು ಕಂಪೆನಿ ಇದುವರೆಗೆ ಬಹಿರಂಗಪಡಿಸಿಲ್ಲ. ಸದ್ಯಕ್ಕೆ, ಆಂಡ್ರಾಯ್ಡ್ ಬಳಕೆದಾರರು ಮಾತ್ರ ಬಳಸಬಹುದಾಗಿದೆ.

ಓದಿ : ಗುಟ್ಟಹಳ್ಳಿ ಶಾಲೆಯಲ್ಲಿ ಧ್ವಜಾರೋಹಣ ಇಲ್ಲ

ಭಾರತದಲ್ಲಿ PUBG ಗೇಮ್ “ಡಿಜಿಟಲ್ ಸ್ಟ್ರೈಕ್” ಆಂದೋಲನದಲ್ಲಿ ನಿಷೇಧಕ್ಕೆ ಒಳಪಟ್ಟಾಗ ನಟ ಅಕ್ಷಯ್ ಕುಮಾರ್ ಈ FAU-G ಗೇಮ್ ಬಗ್ಗೆ ಸೆಪ್ಟೆಂಬರ್ 2020 ರಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಭಾರತದಲ್ಲಿ ಪಬ್ಜಿಯ ಭವಿಷ್ಯವೇನು..? ಭಾರತದಲ್ಲಿ ಮತ್ತೆ ಬರಲಿದೆಯೇ PUBG..?

ಕಳೆದ ಜೂನ್ ನಲ್ಲಿ ಎಲೆಕ್ಟ್ರಾನಿಕ್, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಚೀನಾ ಮೂಲದ 59 ಅಪ್ಲಿಕೇಶನ್ ಗಳನ್ನು ನಿಷೇಧಿಸಿತ್ತು. ಬಳಿಕ ಸಪ್ಟೆಂಬರ್ ನಲ್ಲಿ ಟೆನ್ಸೆಂಟ್ ನ ಜನಪ್ರಿಯ ಗೇಮ್ PUBGಯನ್ನು ಒಳಗೊಂಡು 108 ಅಪ್ಲಿಕೇಶನ್ ಗಳನ್ನು ನಿಷೇಧಿಸಲಾಗಿತ್ತು. ಈ ಎಲ್ಲಾ ಅಪ್ಲಿಕೇಶನ್ ಗಳನ್ನು ರಾಷ್ಟ್ರದ ಭದ್ರತಾ ವಿಷಯಕ್ಕೆ ಸಂಬಂಧಿಸಿ ಶಾಶ್ವತವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಮಾಹಿತಿಯನ್ನು ಇತ್ತೀಚಿನ ವರದಿಯೊಂದು ತಿಳಿಸಿದೆ. ಆದರೂ, ಅದರ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಒಟ್ಟಿನಲ್ಲಿ, PUBG ಮೊಬೈಲ್ ಹಾಗೂ PUBG ಮೊಬೈಲ್ ಲೈಟ್ ಇನ್ನು ಮುಂದೆ ಭಾರತದಲ್ಲಿ ತನ್ನ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯವಿಲ್ಲ ಎಂಬ ಸುಳಿವು ದೊರಕಿದೆ.

ಓದಿ : ರೈತರ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರ ಬ್ರೇಕ್‌

PUBGಯ ಇತ್ತೀಚಿನ ಬೆಳವಣಿಗೆ  ಏನು..?

PUBG ಕಂಪೆನಿ ಕಳೆದ ಡಿಸೆಂಬರ್ ನಲ್ಲಿ ಎರಡು ಪ್ರಮುಖ ಬೆಳವಣಿಗೆಯನ್ನು ಕಂಡಿದೆ. ಅದು ಪಬ್ಜಿ ಅಭಿಮಾನಿಗಳಿಗೆ ಭರವಸೆಯನ್ನು ಹುಟ್ಟಿಸಿದೆ. PUBGಯ ಮಾತೃ ಸಂಸ್ಥೆ ಕ್ರಾಫ್ಟನ್ ಇಂಕ್, ಅನೀಶ್ ಅರವಿಂದ್ ಅವರನ್ನು ಭಾರತದ ಪಬ್ಜಿ ಕಂಪೆನಿಯ ನಿರ್ವಹಣಾಧಿಕಾರಿಯಾಗಿ ನೇಮಕ ಮಾಡಿದೆ. ಗೇಮಿಂಗ್ ಇಂಡಸ್ಟ್ರಿಯಲ್ಲಿ 15 ವರ್ಷಗಳ ತೊಡಗಿಕೊಂಡಿರುವ ಅನೀಶ್ ಅರವಿಂದ್ ಗೇಮಿಂಗ್ ಲೋಕದ ದೈತ್ಯರೊಂದಿಗೆ ಕೆಲಸ ಮಾಡಿದ ಅನುಭವ ಉಳ್ಳವರು. ಮಾತ್ರವಲ್ಲದೇ, ಕ್ರಾಫ್ಟನ್ ಇಂಕ್ ಇನ್ನೂ ನಾಲ್ಕು ಜನರನ್ನು ಸೇರಿಸುವ ಮೂಲಕ ಅನೀಶ್ ಅರವಿಂದ್ ತಂಡವನ್ನು ಭದ್ರಗೊಳಿಸುವಂತೆ ಕಾಣಿಸುತ್ತಿದೆ. ಈ ನಾಲ್ವರು PUBG ಮೊಬೈಲ್‌ನ ಜಾಗತಿಕ ಆವೃತ್ತಿಯ ಹಕ್ಕುಗಳ ಜವಾಬ್ದಾರಿಯುತ ಕಂಪನಿಯಾದ ಟೆನ್ಸೆಂಟ್‌ ನ ಭಾಗವಾಗಿದ್ದವರು.

“PUBG ಇಂಡಿಯಾ”ಗೆ ಸೇರ್ಪಡೆಯಾದ ಹೊಸ ಸದಸ್ಯರು ಯಾರು..?  

ಆಕಾಶ್ ಜುಮ್ಡೆ (ವಿಷುಯಲ್ ಕಂಟೆಂಟ್ ಡಿಸೈನರ್), ಪಿಯೂಷ್ ಅಗರ್ವಾಲ್ (ಹಣಕಾಸು ವ್ಯವಸ್ಥಾಪಕ), ಅರ್ಪಿತಾ ಪ್ರಿಯದರ್ಶಿನಿ (ಹಿರಿಯ ಸಮುದಾಯ ವ್ಯವಸ್ಥಾಪಕಿ) ಮತ್ತು ಕರಣ್ ಪಾಠಕ್ (ಹಿರಿಯ ಎಸ್ಪೋರ್ಟ್ಸ್ ವ್ಯವಸ್ಥಾಪಕ).

ಓದಿ : ಮಾರುಕಟ್ಟೆಗೆ ಸಜ್ಜಾಗಿದೆ ಜೀಪ್ ಕಂಪಾಸ್ ಫೇಸ್ ಲಿಫ್ಟ್

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.