ಹುಲಿ ಕಂಡು ಕುಸಿದು ಬಿದ್ದ ವಿದ್ಯಾರ್ಥಿನಿ
Team Udayavani, Jan 28, 2021, 1:38 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಹುಲಿಯನ್ನು ಪ್ರತ್ಯಕ್ಷ ಕಂಡು ಆತಂಕಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಘಟನೆ ಪೊನ್ನಂಪೇಟೆ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ಸಂಭವಿಸಿದೆ.
ಕಳೆದ ಎರಡು ವಾರಗಳಿಂದ ಹಸುಗಳನ್ನು ಬೇಟೆಯಾಡುತ್ತಿದ್ದ ಹುಲಿ ಬುಧವಾರ ಬೆಳಗ್ಗೆ ಸ್ಥಳೀಯ ಬೆಳೆಗಾರ ಮಚ್ಚಮಾಡ ಟಿ. ಕಾರ್ಯಪ್ಪ ಅವರ ತೋಟವನ್ನು ಪ್ರವೇಶಿಸುತ್ತಿದ್ದ ವೇಳೆ ಗೋಣಿಕೊಪ್ಪ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ತಷ್ಮಾ ಭಯಗೊಂಡು ಕುಸಿದು ಬಿದ್ದಿದ್ದಾಳೆ. ತತ್ಕ್ಷಣ ಈಕೆಯನ್ನು ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕರೆತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ