ಸವಾಲು ಎದುರಿಸಲು ಕನ್ನಡ ಪ್ರಜ್ಞೆ ಒಗ್ಗೂಡಿಸಿ

Team Udayavani, Jan 28, 2021, 12:40 PM IST

sathyabhama

ಕೋಲಾರ: 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬುಧವಾರ ಸಮ್ಮೇಳನ ನಡೆಯುವ ಟಿ.ಚನ್ನಯ್ಯ ರಂಗಮಂದಿರದ ಶತಶೃಂಗ ಪರ್ವತ ಮಹಾದ್ವಾರದ ಆವರಣದಲ್ಲಿ ಮೂರು ಧ್ವಜಗಳನ್ನು ಆರೋಹಣೆ ಮಾಡುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರಧ್ವಜವನ್ನು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಹಣ ಮಾಡಿ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ರಕ್ತಗತವಾಗಿ ಸುಪ್ತವಾಗಿರುವ ಕನ್ನಡ ಪ್ರಜ್ಞೆಯನ್ನು ಕನ್ನಡಕ್ಕೆ ಸವಾಲು ಎದುರಾಗಿರುವ ಸಂದರ್ಭದಲ್ಲಿ ಒಗ್ಗೂಡಿಸಬೇಕೆಂದು ತಿಳಿಸಿದರು.

ಇದನ್ನೂ ಓದಿ:ಸರ್ಕಾರಿ ಶಾಲಾ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಿ

ಕನ್ನಡ ಧ್ವಜವನ್ನು ಸಾಹಿತಿ ಕವಿ ಕೋಟಿಗಾನಹಳ್ಳಿ ರಾಮಯ್ಯ ಆರೋಹಣೆ ಮಾಡಿ, ದೇಶಾದ್ಯಂತ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದ ಘಟನಾವಳಿ ಆಧರಿಸಿ ಬರೆದ ಬಾಬಾ ಅಂಬೇಡ್ಕರ್‌ ಎಂಬ ಪದ್ಯವನ್ನು ವಾಚಿಸಿದರು. ಕಸಾಪ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷ ನಾಗಾನಂದ ಕೆಂಪರಾಜ್‌ ಆರೋಹಣ ಮಾಡಿದರು. ಭಾರತ ಸೇವಾದಳದ ಎಂ.ಬಿ.ದಾನೇಶ್‌ ಧ್ವಜ ನಿರ್ವಹಣೆ ಮಾಡಿದರು. ಸುಲೇಮಾನ್‌ಖಾನ್‌ರಿಂದ ರಾಷ್ಟ್ರಗೀತೆ ಹಾಗೂ ನಾಡಗೀತೆಗಳ ಗಾಯನ ನಡೆಯಿತು. ಸಿ.ಪುಟ್ಟರಾಜು ನಿರೂಪಿಸಿ, ಎಂ.ಎಸ್‌. ಶ್ರೀನಿವಾಸ್‌ ಮಾಗೇರಿ ಸ್ವಾಗತಿಸಿ, ಎನ್‌.ಮುನಿರಾಜು ನಿರ್ವಹಣೆ ಮಾಡಿ, ವಿ.ತಿಲಕ್‌ ವಂದಿಸಿದರು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.