ಸ್ಯಾಮ್ ಸಂಗ್ M02 ಫೆಬ್ರವರಿ 2ಕ್ಕೆ ಬಿಡುಗಡೆ

ಸಾಮಾನ್ಯರ ಕೈಗೆಟುಕುವ ದರದಲ್ಲಿ ಹೊಸದೊಂದು ಹ್ಯಾಂಡ್ ಸೆಟ್ ನೊಂದಿಗೆ ಸ್ಯಾಮ್ ಸಂಗ್

Team Udayavani, Jan 28, 2021, 2:16 PM IST

Samsung Galaxy M02 to launch on February 2; check price, specifications and other details

ನವ ದೆಹಲಿ : ಸ್ಮಾರ್ಟ್‌ ಫೋನ್‌ ಗಳು ಹೆಚ್ಚಿನ ಖರೀದಿದಾರರನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿವೆ. ಸ್ಯಾಮ್‌ ಸಂಗ್, ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಲು ಸಾಮಾನ್ಯರ ಕೈಗೆಟುಕುವ ದರದಲ್ಲಿ ಹೊಸದೊಂದು ಹ್ಯಾಂಡ್ ಸೆಟ್ ನೊಂದಿಗೆ ಮುಂದಡಿಯಿಡುತ್ತಿದೆ .

ಹೌದು, ಫೆಬ್ರವರಿ 2 ರಂದು 7,000 ರೂ ಮೌಲ್ಯದ ಗ್ಯಾಲಕ್ಸಿ M02 ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಸ್ಯಾಮ್ ಸಂಗ್.

ಓದಿ : ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಗ್ಯಾಲಕ್ಸಿ M02 6.5 ಇಂಚಿನ ಇನ್ಫಿನಿಟಿ-ವಿ ಡಿಸ್ಪ್ಲೇ ಮತ್ತು ಹಿಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು 5,000 mAh ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಗ್ಯಾಲಕ್ಸಿ M02ನ ಹೊಸ ಆವೃತ್ತಿಯಾಗಿದ್ದು, ಇದನ್ನು ನವೆಂಬರ್‌ನಲ್ಲಿ 3 ಜಿಬಿ + 32 ಜಿಬಿ ಮತ್ತು 6 ಜಿಬಿ + 128 ಜಿಬಿ ಮಾಡೆಲ್ ಗಳಲ್ಲಿ ಬಿಡುಗಡೆ ಮಾಡಲಾಗಿದೆ.

ಸ್ಯಾಮ್‌ ಸಂಗ್ ಗ್ಯಾಲಕ್ಸಿ M02 ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 450 SoC ಯನ್ನು ಹೊಂದಿದ್ದು, 3GB RAM ಮತ್ತು 32GB ಆನ್‌ ಬೋರ್ಡ್ ಸ್ಟೋರೇಜನ್ನು ಹೊಂದಿದೆ. ಅಷ್ಟಲ್ಲದೇ, ಫೋನ್ 13 ಎಂಪಿ ಪ್ರೈಮರಿ ಸೆನ್ಸಾರ್ ಮತ್ತು 5 ಎಂಪಿ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಹೊಂದಿರುವ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು ಒಳಗೊಂಡಿದೆ.

ಸ್ಯಾಮ್‌ ಸಂಗ್ 2020 ರಲ್ಲಿ ಭಾರತದಲ್ಲಿ 15 ಮಿಲಿಯನ್ `MO` ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ಮಾರಾಟ ಮಾಡಿದೆ ಎಂದಿ ಕಂಪೆನಿ ಹೇಳಿಕೊಂಡಿದೆ.

ಓದಿ : ಹೊಸ ಪಕ್ಷಿಗಳಿರುವ ಜಾಗದಲ್ಲಿ ಮತ್ತಷ್ಟು ಸಮೀಕ್ಷೆ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.