5 ಅಡಿ 7 ಅಂಗುಲಕ್ಕೆ ಶತದಿನದ ಸಂಭ್ರಮ

Team Udayavani, Jan 28, 2021, 3:20 PM IST

5 ಅಡಿ 7 ಅಂಗುಲಕ್ಕೆ ಶತದಿನದ ಸಂಭ್ರಮ

ಕೋವಿಡ್‌ ಆತಂಕದ ಛಾಯೆಯ ನಡುವೆಯೇ ಬಿಡುಗಡೆಯಾಗಿ ತೆರೆಗೆ ಬಂದಿದ್ದ “5 ಅಡಿ 7 ಅಂಗುಲ’ ಚಿತ್ರ ಈಗ ಸದ್ದಿಲ್ಲದೆ ಶತದಿನದ ಪ್ರದರ್ಶನವನ್ನು ಪೂರ್ಣಗೊಳಿಸಿತು.

ಬೆಂಗಳೂರಿನ ಒರಿಯಾನ್‌ ಮಾಲ್‌ನ ಪಿ.ವಿ.ಆರ್. ನಲ್ಲಿ ನಡೆದ 100ನೇ ದಿವಸ ಪ್ರದರ್ಶನದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪಿ. ಹೆಚ್‌ ವಿಶ್ವನಾಥ್‌, ಪಿ. ಶೇಷಾದ್ರಿ, ಗುರುಪ್ರಸಾದ್‌, ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಜೈರಾಜ್‌, ನಿರ್ಮಾಪಕ ವೆಂಕಟೇಶ್‌, ನಟ ಸಚಿನ್‌ ಮೊದಲಾದವರು ಹಾಜರಿದ್ದು, “5 ಅಡಿ 7 ಅಂಗುಲ’ ಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ನಿತ್ಯಾನಂದ ಪ್ರಭು ಅವರಿಗೆ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ “5 ಅಡಿ 7 ಅಂಗುಲ’ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ನಿತ್ಯಾನಂದ ಪ್ರಭು, “ಪ್ರೇಕ್ಷಕರು ಅಭಿಮಾನದಿಂದ ಸಿನಿಮಾ ನೋಡಿದ್ದು, ಚಿತ್ರ ಮಂದಿರಗಳ ಸಹಾಯದಿಂದ ನನ್ನ ಕನಸಿನ ಸಿನಿಮಾಕ್ಕೆ ಮೆಚ್ಚುಗೆ ಸಿಗುವಂತೆ ಆಗಿದೆ. ಇಂತಹ ಕೊರೋನಾ ಕಾಲದಲ್ಲಿ, ಶೇಕಡ 50 ಆಸನ ವ್ಯವಸ್ಥೆ ಇಟ್ಟುಕೊಂಡು 100 ದಿವಸ ಪೂರೈಸುವುದು ಕನಸಿನ ಮಾತೆ ಆಗಿತ್ತು. ಎಲ್ಲರ ಸಹಕಾರದಿಂದ ನಮ್ಮ ಕನಸು ನನಸಾಗಿದೆ’ ಎಂದರು.

ಸಮಾರಂಭದಲ್ಲಿ ಹಾಜರಿದ್ದ ಹಿರಿಯ ನಿರ್ದೇಶಕ ಪಿ.ಹೆಚ್. ವಿಶ್ವನಾಥ್‌, “ಇಡೀ ಚಿತ್ರ ರಂಗವೇ ಬೇಷ್‌ ಅನ್ನುವ ಹಾಗೆ ಮತ್ತು ತಾಳ್ಮೆ, ಶ್ರದ್ಧೆ, ಗಾಡವಾದ ನಂಬಿಕೆ ಹೊತ್ತ ನಿತ್ಯಾನಂದ್‌ ಪ್ರಭು ಅವರ ಮೊದಲ ಪ್ರಯತ್ನದಲ್ಲಿ ದೇವರೇ ಹೆಜ್ಜೆ ಹಾಕಿದ್ದಾರೆ. ಯಾರೊಬ್ಬರು ಸಿನಿಮಾ ರಿಲೀಸ್‌ ಮಾಡಲು ಧೈರ್ಯ ಮಾಡದೆ ಇದ್ದಾಗ ನಿತ್ಯಾನಂದ ಪ್ರಭು ಅಂತಹವರು ಒಂದು ಬೆಂಚ್‌ ಮಾರ್ಕ್‌ ಹಾಕಿಕೊಟ್ಟಿದ್ದಾರೆ. ಸಂಕಷ್ಟದ ಸಮಯದಲ್ಲಿ ಅವರು ಸಿನಿಮಾ ಬಿಡುಗಡೆ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ವೇದಿಕೆ ಮೇಲೆ ಉಪಸ್ಥಿತರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ನಿರ್ದೇಶಕ ಗುರುಪ್ರಸಾದ್‌, ನಿರ್ದೇಶಕ ಪಿ ಶೇಷಾದ್ರಿ ಮೊದಲಾದವರು “5 ಅಡಿ 7 ಅಂಗುಲ’ ಸಿನಿಮಾ ತಂಡಕ್ಕೆ ಅಭಿನಂದನೆಯ ಮಾತುಗಳನ್ನಾಡಿದರು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.